Ezekiel 12:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೆರೆಯಾಳಾಗಿ ಹೋಗುವವನಂತೆ ಹಗಲಲ್ಲಿ ನಿನ್ನ ಚೀಲಗಳನ್ನು ಹೊರಗೆ ತೆಗೆದುಕೊಂಡು ಬಾ. ಸಾಯಂಕಾಲವಾದಾಗ ಅವರ ಕಣ್ಣೆದುರಿನಲ್ಲಿಯೇ ನೀನು ದೂರದೇಶಕ್ಕೆ ಸೆರೆಯವನಾಗಿ ಹೋಗುವವನಂತೆ ನಟನೆ ಮಾಡು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ನಿನ್ನ ಸಾಮಗ್ರಿಗಳನ್ನು, ವಲಸೆಯ ಸಾಮಗ್ರಿಗಳನ್ನೋ ಎಂಬಂತೆ ಹಗಲಿನಲ್ಲಿ ಅವರ ಕಣ್ಣೆದುರಿಗೆ ಮನೆಯೊಳಗಿಂದ ಆಚೆಗೆ ಹಾಕಿ, ವಲಸೆ ಹೋಗುವವನಂತೆ ಸಾಯಂಕಾಲ ಅವರ ಸಮಕ್ಷಮದಲ್ಲಿ ಹೊರಟು ಹೋಗು.
Kannada BSI Bible 2016
ನಿನ್ನ ಸಾಮಾಗ್ರಿಗಳನ್ನು ತೆಗೆದುಹಾಕು ವದಕ್ಕಾಗುವಂತ ಸಾಮಾಗ್ರಿಗಳನ್ನು ಹಗಲಿನಲ್ಲಿ ಅವರ ಕಣ್ಣುಗಳ ಮುಂದೆ ಹೊರಗೆ ತರಬೇಕು; ಸಂಜೆಯಲ್ಲಿ ಸೆರೆಗೆ ಹೋಗುವವರ ಹಾಗೆ ನೀನು ಅವರ ಕಣ್ಣುಗಳ ಮುಂದೆಹೋಗಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ನಿನ್ನ ಸಾಮಾನನ್ನು ವಲಸೆಯ ಸಾಮಗ್ರಿಯನ್ನೋ ಎಂಬಂತೆ ಹಗಲಿನಲ್ಲಿ ಅವರ ಕಣ್ಣೆದುರಿಗೆ ಮನೆಯೊಳಗಿಂದ ಈಚೆಗೆ ಹಾಕಿ ವಲಸೆಹೋಗುವವನಂತೆ ಸಾಯಂಕಾಲ ಅವರ ಸಮಕ್ಷಮ ಹೊರಟುಹೋಗು.
Kannada Bible (KNCL) BSI 2016
ನೀನು ನಿನ್ನ ಸಾಮಗ್ರಿಗಳನ್ನು ವಲಸೆಯ ಸಾಮಗ್ರಿಗಳನ್ನೊ ಎಂಬಂತೆ ಹಗಲಿನಲ್ಲಿ ಅವರ ಕಣ್ಣೆದುರಿಗೆ ಮನೆಯೊಳಗಿಂದ ಆಚೆಗೆ ಹಾಕಿ ವಲಸೆ ಹೋಗುವವನಂತೆ ಸಾಯಂಕಾಲ ಅವರ ಸಮಕ್ಷಮ ಹೊರಟುಹೋಗು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಸಲಕರಣೆಗಳನ್ನು ತೆಗೆದುಕೊಂಡು ಹೋಗಲು ಅವುಗಳನ್ನು ಹಗಲಿನಲ್ಲಿ ಅವರ ಕಣ್ಣುಗಳ ಮುಂದೆ ಹೊರಗೆ ತರಬೇಕು. ಸಂಜೆಯಲ್ಲಿ ಸೆರೆಗೆ ಹೋಗುವವರ ಹಾಗೆ