Ezekiel 12:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರು ನಿನ್ನನ್ನು ನೋಡುತ್ತಿರುವಾಗ ಗೋಡೆಯಲ್ಲಿ ರಂಧ್ರ ಮಾಡಿ ಅದರಿಂದ ನುಸುಳಿ ಹೊರಗೆ ಹೋಗು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ನೋಡುತ್ತಿರುವಾಗ, ನೀನು ಗೋಡೆಯನ್ನು ತೋಡಿ, ಕಿಂಡಿಯ ಮೂಲಕ ನಿನ್ನ ಸಾಮಗ್ರಿಗಳನ್ನು ಸಾಗಿಸಿಕೊಂಡು ಹೋಗು.
Kannada BSI Bible 2016
ಅವರ ಕಣ್ಣುಗಳ ಮುಂದೆಯೇ ನೀನು ಗೋಡೆಯನ್ನು ಕೊರೆದು ಅಲ್ಲಿಂದ ಹೊತ್ತು ಕೊಂಡು ಹೊರಗೆ ಹೊರಟುಹೋಗು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ನೋಡುತ್ತಿರುವಾಗ ನೀನು ಗೋಡೆಯನ್ನು ತೋಡಿ ಕಂಡಿಯ ಮೂಲಕ ನಿನ್ನ ಸಾಮಾನನ್ನು ಸಾಗಿಸಿಕೊಂಡು ಹೋಗು.
Kannada Bible (KNCL) BSI 2016
ಅವರು ನೋಡುತ್ತಿರುವಾಗ, ನೀನು ಗೋಡೆಯನ್ನು ತೋಡಿ, ಕಂಡಿಯ ಮೂಲಕ ನಿನ್ನ ಸಾಮಗ್ರಿಗಳನ್ನು ಸಾಗಿಸಿಕೊಂಡು ಹೋಗು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಅವರ ಕಣ್ಣುಗಳ ಮುಂದೆಯೇ ಗೋಡೆಯನ್ನು ಕೊರೆದು, ಅಲ್ಲಿಂದ ನಿನ್ನ ಸಲಕರಣೆಗಳನ್ನು ಹೊತ್ತುಕೊಂಡು ಹೊರಗೆ ಹೊರಟು ಹೋಗು.