Ezekiel 12:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನರಪುತ್ರನೇ, ನೀನು ಏನು ಮಾಡುತ್ತಿರುವೆ ಎಂದು ಇಸ್ರೇಲಿನ ಈ ದಂಗೆಕೋರರು ನಿನ್ನನ್ನು ಕೇಳಲಿಲ್ಲವೇ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನರಪುತ್ರನೇ, ದ್ರೋಹಿ ವಂಶದವರಾದ ಇಸ್ರಾಯೇಲರು, ‘ನೀನು ಏನು ಮಾಡುತ್ತಿರುವೆ?’ ಎಂದು ನಿನ್ನನ್ನು ಕೇಳಿದ್ದಾರಲ್ಲವೆ?
Kannada BSI Bible 2016
ಮನುಷ್ಯ ಪುತ್ರನೇ, ಆ ಇಸ್ರಾಯೇಲಿನ ಮನೆತನದವರು ತಿರುಗಿ ಬೀಳುವ ಮನೆತನದವರಲ್ಲವೇ? ನೀನು ಏನು ಮಾಡುತ್ತೀ ಎಂದು ಹೇಳುತ್ತಾರಲ್ಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ನರಪುತ್ರನೇ, ದ್ರೋಹಿವಂಶದವರಾದ ಇಸ್ರಾಯೇಲ್ಯರು - ನೀನು ಏನು ಮಾಡುತ್ತೀ ಎಂದು ನಿನ್ನನ್ನು ಕೇಳಿದ್ದಾರಲ್ಲವೆ.
Kannada Bible (KNCL) BSI 2016
“ನರಪುತ್ರನೇ, ದ್ರೋಹಿವಂಶದವರಾದ ಇಸ್ರಯೇಲರು, ‘ನೀನು ಏನು ಮಾಡುತ್ತಿರುವೆ?’ ಎಂದು ನಿನ್ನನ್ನು ಕೇಳಿದ್ದಾರಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಮನುಷ್ಯಪುತ್ರನೇ, ದ್ರೋಹಿ ವಂಶದವರಾದ ಇಸ್ರಾಯೇಲರು, ‘ನೀನು ಏನು ಮಾಡುತ್ತಿರುವೆ?’ ಎಂದು ನಿನ್ನನ್ನು ಕೇಳಿದ್ದಾರಲ್ಲವೇ?