Ezekiel 13:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಗೋಡೆಯು ಬಿದ್ದಾಗ ಜನರು ಪ್ರವಾದಿಗಳಾದ ನಿಮ್ಮನ್ನು, ‘ನೀವು ಗೋಡೆಗೆ ಹಾಕಿದ ಗಾರೆ ಏನಾಯಿತು?’“ ಎಂದು ಪ್ರಶಿಐಸುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ಗೋಡೆಯು ಬಿದ್ದ ಮೇಲೆ, ‘ನೀವು ಬಳಿದ ಸುಣ್ಣ ಎಲ್ಲಿ?’ ಎಂದು ನಿಮ್ಮನ್ನು ಕೇಳುವರಲ್ಲವೆ?”
Kannada BSI Bible 2016
ಇಗೋ, ಗೋಡೆ ಬಿದ್ದು ಹೋದಮೇಲೆ--ನೀವು ಹಚ್ಚಿದ ಸುಣ್ಣ ಎಲ್ಲಿ ಎಂದು ನಿಮಗೆ ಹೇಳುವರಲ್ಲಾ?
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ಗೋಡೆಯು ಬಿದ್ದ ಮೇಲೆ ನೀವು ಬಳಿದ ಸುಣ್ಣ ಎಲ್ಲಿ ಎಂದು ನಿಮ್ಮನ್ನು ಕೇಳುವರಲ್ಲವೆ.
Kannada Bible (KNCL) BSI 2016
ಇಗೋ, ಗೋಡೆ ಬಿದ್ದ ಮೇಲೆ, ‘ನೀವು ಬಳಿದ ಸುಣ್ಣ ಎಲ್ಲಿ?’ ಎಂದು ನಿಮ್ಮನ್ನು ಕೇಳುವರಲ್ಲವೆ?’
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಗೋಡೆ ಬಿದ್ದುಹೋದ ಮೇಲೆ, ನೀವು ಹಚ್ಚಿದ ಸುಣ್ಣ ಎಲ್ಲಿ?” ಎಂದು ನಿಮಗೆ ಕೇಳುವರಲ್ಲವೆ?