Ezekiel 13:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“‘ಇಸ್ರೇಲರೇ, ನಿಮ್ಮ ಪ್ರವಾದಿಗಳು ಪಾಳುಬಿದ್ದ ಮನೆಗಳಲ್ಲಿ ಓಡಾಡುವ ನರಿಗಳಂತಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲೇ, ನಿನ್ನ ಪ್ರವಾದಿಗಳು ಹಾಳು ಪ್ರದೇಶಗಳಲ್ಲಿನ ನರಿಗಳ ಹಾಗೆ ಇದ್ದಾರೆ.
Kannada BSI Bible 2016
ಓ ಇಸ್ರಾಯೇಲೇ, ನಿನ್ನ ಪ್ರವಾದಿಗಳು ನಿರ್ಜನ ಸ್ಥಳಗಳಲ್ಲಿರುವ ನರಿಗಳ ಹಾಗೆ ಇದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲೇ, ನಿನ್ನ ಪ್ರವಾದಿಗಳು ಹಾಳು ಪ್ರದೇಶಗಳಲ್ಲಿನ ನರಿಗಳಂತಿದ್ದಾರೆ.
Kannada Bible (KNCL) BSI 2016
ಇಸ್ರಯೇಲೇ, ನಿನ್ನ ಪ್ರವಾದಿಗಳು ಹಾಳು ಪ್ರದೇಶಗಳಲ್ಲಿನ ಗುಳ್ಳೆನರಿಗಳಂತಿದ್ದಾರೆ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲೇ, ನಿನ್ನ ಪ್ರವಾದಿಗಳು ಹಾಳು ಪ್ರದೇಶಗಳಲ್ಲಿನ ನರಿಗಳಂತಿದ್ದಾರೆ.