Ezekiel 14:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರಾದ ಯೆಹೋವನಾಣೆ, ನೋಹನಾಗಲಿ ದಾನಿಯೇಲನಾಗಲಿ ಯೋಘನಾಗಲಿ ತಮ್ಮ ಪುತ್ರಪುತ್ರಿಯರನ್ನು ರಕ್ಷಿಸಿಕೊಳ್ಳಲಾಗುತ್ತಿರಲಿಲ್ಲ. ಅವರು ತಮ್ಮನ್ನು ಮಾತ್ರ ರಕ್ಷಿಸಿಕೊಳ್ಳಘಹುದಾಗಿತ್ತು.” ಇವುಗಳನ್ನು ನನ್ನ ಒಡೆಯನಾದ ಯೆಹೋವನೇ ಹೇಳಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಮೂವರು ಪುರುಷರು ಆ ದೇಶದಲ್ಲಿದ್ದರೂ ನನ್ನ ಜೀವದಾಣೆ, ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡು ಮಕ್ಕಳನ್ನಾಗಲಿ, ಹೆಣ್ಣು ಮಕ್ಕಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ” ಇದು ಕರ್ತನಾದ ಯೆಹೋವನ ನುಡಿ.
Kannada BSI Bible 2016
ಈ ಮೂವರು ಅದರೊಳ ಗಿದ್ದರೂ ಅವರು ಕುಮಾರರನ್ನಾದರೂ ಕುಮಾರ್ತೆ ಯರನ್ನಾದರೂ ತಪ್ಪಿಸದೆ, ನನ್ನ ಜೀವದಾಣೆ ತಾವು ಮಾತ್ರ ತಪ್ಪಿಸಿಕೊಳ್ಳುವರು ಎಂದು ದೇವರಾದ ಕರ್ತನು ಹೇಳುವನು;
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಮೂವರು ಪುರುಷರು ಅದರಲ್ಲಿದ್ದರೂ ನನ್ನ ಜೀವದಾಣೆ, ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡುಮಕ್ಕಳನ್ನಾಗಲಿ ಹೆಣ್ಣುಮಕ್ಕಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ; ಇದು ಕರ್ತನಾದ ಯೆಹೋವನ ನುಡಿ.
Kannada Bible (KNCL) BSI 2016
ಈ ಮೂವರು ಪುರುಷರು ಅದರಲ್ಲಿದ್ದರೂ, ನನ್ನ ಜೀವದಾಣೆ, ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡುಮಕ್ಕಳನ್ನಾಗಲಿ ಹೆಣ್ಣುಮಕ್ಕಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ; ಇದು ಸರ್ವೇಶ್ವರನಾದ ದೇವರ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಮೂವರು ಅದರಲ್ಲಿದ್ದರೂ, ನನ್ನ ಜೀವದಾಣೆ, ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಪುತ್ರಪುತ್ರಿಯರನ್ನು ಉಳಿಸಿಕೊಳ್ಳುತ್ತಿರಲಿಲ್ಲ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.