Ezekiel 15:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನರಪುತ್ರನೇ, ದ್ರಾಕ್ಷಾಘಳ್ಳಿಯ ಕಟ್ಟಿಗೆಯಿಂದ ಏನು ಪ್ರಯೋಜನ? ಅದು ಕಾಡಿನಲ್ಲಿರುವ ಮರಗಳಲ್ಲಿ ಒಂದರಂತೆ ಪರಿಗಣಿಸಲ್ಪಟ್ಟರೂ ಅದರ ಉಪಯುಕ್ತತೆಯಲ್ಲಿ ವ್ಯತ್ಯಾಸವಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನರಪುತ್ರನೇ, ದ್ರಾಕ್ಷಿಯ ಗಿಡವು ಉಳಿದ ಗಿಡಗಳಿಗಿಂತ ಎಷ್ಟು ಹೆಚ್ಚು? ವನವೃಕ್ಷಗಳಲ್ಲಿ ದ್ರಾಕ್ಷಾಲತೆಯ ವಿಶೇಷವೇನು?
Kannada BSI Bible 2016
ಮನುಷ್ಯಪುತ್ರನೇ, ದ್ರಾಕ್ಷೇಗಿಡವು ಬೇರೆ ಗಿಡಗಳಿಗಿಂತಲೂ ಇಲ್ಲವೆ ಅಡವಿ ಯಲ್ಲಿರುವ ಮರಗಳ ಕೊಂಬೆಗಳಿಗಿಂತಲೂ ಹೆಚ್ಚೇನು?
Kannada BSI JV (ಕನ್ನಡ ಸತ್ಯವೇದವು J.V. (BSI))
ನರಪುತ್ರನೇ, ದ್ರಾಕ್ಷೆಯ ಗಿಡವು ವಿುಕ್ಕ ಗಿಡಗಳಿಗಿಂತ ಏನು ಹೆಚ್ಚು? ವನವೃಕ್ಷಗಳಲ್ಲಿ ದ್ರಾಕ್ಷಾಲತೆಯ ವಿಶೇಷವೇನು?
Kannada Bible (KNCL) BSI 2016
“ನರಪುತ್ರನೇ, ವನವೃಕ್ಷಗಳಲ್ಲಿ ದ್ರಾಕ್ಷಾವೃಕ್ಷದ ವಿಶಿಷ್ಟತೆಯೇನು? ಕಾಡುಗಿಡಗಳ ಕಟ್ಟಿಗೆಗಿಂತ ದ್ರಾಕ್ಷಿಯ ಕಟ್ಟಿಗೆಯಲಿ ಹೆಚ್ಚಾದುದೇನು?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಮನುಷ್ಯಪುತ್ರನೇ, ದ್ರಾಕ್ಷಿ ಗಿಡವು ಅಡವಿಯಲ್ಲಿರುವ ಮರಗಳ ಕೊಂಬೆಗಳಿಗಿಂತಲೂ ಹೆಚ್ಚೇನು?