Ezekiel 15:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದು ಕೇವಲ ಬೆಂಕಿಯಲ್ಲಿ ಸುಡಲಿಕ್ಕೆ ಯೋಗ್ಯವಾಗಿದೆ. ಕೆಲವು ಎರಡು ಕೊನೆಯಲ್ಲಿ ಉರಿಯುವವು; ಮಧ್ಯಭಾಗವು ಬೆಂಕಿಯಿಂದ ಕಪ್ಪಾಗಾಗುವುದು. ಕಟ್ಟಿಗೆಯು ಸಂಪೂರ್ಣವಾಗಿ ಸುಟ್ಟುಹೋಗುವುದಿಲ್ಲ. ಆ ಸುಟ್ಟ ಕಟ್ಟಿಗೆಯಿಂದ ಏನನ್ನಾದರೂ ತಯಾರಿಸಘಹುದೋ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಲ್ಲ, ಸೌದೆಯಾಗಿ ಬೆಂಕಿಯಲ್ಲಿ ಹಾಕುವರು; ಬೆಂಕಿಯು ಅದರ ಎರಡು ಕೊನೆಗಳನ್ನು ಸುಟ್ಟುಬಿಡುವುದು, ಮಧ್ಯಭಾಗವು ಇದ್ದಲಾಗಿ ಯಾವ ಕೆಲಸಕ್ಕೂ ಬರುವುದಿಲ್ಲ.
Kannada BSI Bible 2016
ಇಗೋ, ಅದು ಸೌದೆಗಾಗಿ ಬೆಂಕಿಗೆ ಹಾಕಲ್ಪಡುತ್ತದೆ; ಬೆಂಕಿಯು ಅದರ ಎರಡು ಕೊನೆಗಳನ್ನು ತಿಂದುಬಿಡು ತ್ತದೆ; ಅದರ ಮಧ್ಯಭಾಗವು ಸುಟ್ಟುಹೋಗುತ್ತದೆ. ಇದೇನಾದರೂ ಕೆಲಸಕ್ಕೆ ಬರುವದೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಆಹಾ, ಅದನ್ನು ಸೌದೆಯಾಗಿ ಬೆಂಕಿಯಲ್ಲಿ ಹಾಕುವರು; ಬೆಂಕಿಯು ಅದರ ಎರಡು ಕೊನೆಗಳನ್ನು ಸುಟ್ಟುಬಿಡುವದು, ಮಧ್ಯಭಾಗವು ಇದ್ದಲಾಗುವದು;
Kannada Bible (KNCL) BSI 2016
ಇಲ್ಲ, ಬೆಂಕಿಗೆ ಹಾಕುತ್ತಾರೆ. ಸೌದೆಯಾಗಿ, ಅದನ್ನು ಬೆಂಕಿ ಸುಟ್ಟುಬಿಡುತ್ತದೆ. ಅದರ ಎರಡು ಕೊನೆಗಳೂ ಇದ್ದಲಾಗುತ್ತವೆ. ಅದರ ಮಧ್ಯಭಾಗವು ಬಾರದು ಯಾವ ತರದ ಬಳಕೆಗು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದನ್ನು ಬೆಂಕಿಗೆ ಸೌದೆಯಾಗಿ ಹಾಕುತ್ತಾರೆ. ಬೆಂಕಿಯು ಅದರ ಎರಡು ಕೊನೆಗಳನ್ನು ತಿಂದುಬಿಡುತ್ತದೆ. ಅದರ ಮಧ್ಯ ಭಾಗವು ಸುಟ್ಟು ಹೋಗುತ್ತದೆ. ಇದೇನಾದರೂ ಕೆಲಸಕ್ಕೆ ಬರುವುದೋ?