Ezekiel 15:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದು ಸುಡುವ ಮೊದಲು ಅದರಿಂದ ಏನನ್ನೂ ಮಾಡಲಿಕ್ಕೆ ಆಗದಿದ್ದರೆ, ಅದು ಸುಟ್ಟ ನಂತರ ಏನೂ ಮಾಡಲಿಕ್ಕಾಗುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದು ಸಂಪೂರ್ಣವಾಗಿ ಇದ್ದಾಗ ಯಾವ ಕೆಲಸಕ್ಕೂ ಬರಲಿಲ್ಲ; ಬೆಂಕಿಯಲ್ಲಿ ಸುಟ್ಟು ಇದ್ದಲಾದ ಮೇಲೆ ಯಾವ ಕೆಲಸಕ್ಕೆ ಬಂದೀತು?”
Kannada BSI Bible 2016
ಇಗೋ, ಇದು ಸಂಪೂರ್ಣವಾಗಿದ್ದಾಗಲೇ ಕೆಲಸಕ್ಕೆ ಬರಲಿಲ್ಲ ಎಂದ ಮೇಲೆ ಬೆಂಕಿಯು ಅದನ್ನು ತಿಂದು ಸುಟ್ಟು ಬಿಟ್ಟಮೇಲೆ ಯಾವ ಕೆಲಸಕ್ಕೆ ಬಂದೀತು?
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯಾವ ಮುಟ್ಟಿಗಾದರೂ ಬರುವದೋ? ಇಗೋ, ಅದು ಇದ್ದ ಹಾಗೆಯೇ ಇದ್ದಾಗ ಯಾವ ಕೆಲಸಕ್ಕೂ ಬರಲಿಲ್ಲ; ಬೆಂಕಿಯಲ್ಲಿ ಸುಟ್ಟು ಇದ್ದಲಾದ ಮೇಲೆ ಯಾವ ಕೆಲಸಕ್ಕೆ ಬಂದೀತು?
Kannada Bible (KNCL) BSI 2016
ಇದ್ದ ಹಾಗೆಯೆ ಇದ್ದಾಗ ಅದು ಬಾರಲಿಲ್ಲ ಯಾವ ಕೆಲಸಕ್ಕು. ಬೆಂಕಿಯಲ್ಲಿ ಸುಟ್ಟು ಇದ್ದಲಾದಾಗ ಯಾವುದಕ್ಕೆ ಬಂದೀತು?”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದು ಸಂಪೂರ್ಣವಾಗಿದ್ದಾಗಲೇ ಕೆಲಸಕ್ಕೆ ಬರಲಿಲ್ಲ, ಎಂದ ಮೇಲೆ ಬೆಂಕಿಯು ಅದನ್ನು ತಿಂದು ಸುಟ್ಟುಹೋದ ಮೇಲೆ ಯಾವ ಕೆಲಸಕ್ಕೆ ಬಂದೀತು?”