Ezekiel 15:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರು ನನ್ನನ್ನು ತೊರೆದು ಅನ್ಯ ದೇವರುಗಳನ್ನು ಆರಾಊಸಿದ್ದಕ್ಕಾಗಿ ನಾನು ಆ ದೇಶವನ್ನು ನಾಶಮಾಡುವೆನು” ಇವುಗಳನ್ನು ನನ್ನ ಒಡೆಯನಾದ ಯೆಹೋವನು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ದ್ರೋಹ ಮಾಡಿದ್ದರಿಂದ ನಾನು ದೇಶವನ್ನು ಹಾಳುಮಾಡುವೆನು” ಇದು ಕರ್ತನಾದ ಯೆಹೋವನ ನುಡಿ.
Kannada BSI Bible 2016
ಅವರು ಅತಿಕ್ರಮಿಸಿದ್ದರಿಂದ ನಾನು ಆ ದೇಶವನ್ನು ಹಾಳು ಮಾಡುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ದ್ರೋಹಮಾಡಿದ್ದರಿಂದ ನಾನು ದೇಶವನ್ನು ಹಾಳುಮಾಡುವೆನು; ಇದು ಕರ್ತನಾದ ಯೆಹೋವನ ನುಡಿ.
Kannada Bible (KNCL) BSI 2016
ಅವರು ದ್ರೋಹ ಮಾಡಿದ್ದರಿಂದ ನಾಡು ಕಾಡಾಗುವುದು ನನ್ನಿಂದ.” ಇದು ಸರ್ವೇಶ್ವರನಾದ ದೇವರ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ದ್ರೋಹ ಮಾಡಿದ್ದರಿಂದ ನಾನು ಆ ದೇಶವನ್ನು ಹಾಳುಮಾಡುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”