Ezekiel 16:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನರಪುತ್ರನೇ, ಜೆರುಸಲೇಮ್ ಪಟ್ಟಣಕ್ಕೆ ಅದರ ಅಸಹ್ಯವಾದ ಆಚರಣೆಗಳ ಬಗ್ಗೆ ಹೇಳು. ದುಷ್ಟತಬದ ಕುರಿತು ಅವರಿಗೆ ತಿಳಿಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನರಪುತ್ರನೇ, ನೀನು ಯೆರೂಸಲೇಮಿಗೆ ಅದರ ಅಸಹ್ಯಕಾರ್ಯಗಳನ್ನು ತಿಳಿಯಪಡಿಸಿ ಹೀಗೆ ನುಡಿ,
Kannada BSI Bible 2016
ಮನುಷ್ಯಪುತ್ರನೇ, ಯೆರೂಸಲೇಮಿಗೆ ಅದರ ಅಸಹ್ಯವಾದವುಗಳನ್ನು ತಿಳಿದುಕೊಳ್ಳುವ ಹಾಗೆ ಮಾಡು.
Kannada BSI JV (ಕನ್ನಡ ಸತ್ಯವೇದವು J.V. (BSI))
ನರಪುತ್ರನೇ, ನೀನು ಯೆರೂಸಲೇವಿುಗೆ ಅದರ ಅಸಹ್ಯಕಾರ್ಯಗಳನ್ನು ತಿಳಿಯಪಡಿಸಿ ಹೀಗೆ ನುಡಿ -
Kannada Bible (KNCL) BSI 2016
“ನರಪುತ್ರನೇ, ನೀನು ಜೆರುಸಲೇಮಿಗೆ ಅದರ ಅಸಹ್ಯಕಾರ್ಯಗಳನ್ನು ತಿಳಿಯಪಡಿಸಿ ಹೀಗೆ ನುಡಿ -
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನರಪುತ್ರನೇ, ಯೆರೂಸಲೇಮಿಗೆ ಅದರ ಅಸಹ್ಯವಾದವುಗಳನ್ನು ತಿಳಿದುಕೊಳ್ಳುವ ಹಾಗೆ ಮಾಡಿ,