Ezekiel 16:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನ ಅಸಹ್ಯಕೃತ್ಯಗಳನ್ನೂ ಸೂಳೆಯಂತೆ ವರ್ತಿಸುತ್ತಿರುವುದನ್ನೂ ನಿನ್ನ ಎಳೆತನದ ಸಮಯವನ್ನೂ ಮತ್ತು ನಿನ್ನ ಸಬಂತ ರಕ್ತದಲ್ಲಿ ಬೆತ್ತಲೆಯಾಗಿ ಹೊರಳಾಡುತ್ತಿದ್ದುದನ್ನೂ ನೀನು ಮರೆತುಬಿಟ್ಟೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ನಿನ್ನ ಅಸಹ್ಯಕಾರ್ಯಗಳನ್ನೂ, ವ್ಯಭಿಚಾರವನ್ನು ನೀನು ಪದೇ ಪದೇ ನಡೆಸುತ್ತಿದ್ದಾಗ ನೀನು ಬಟ್ಟೆಯಿಲ್ಲದೆ ಬೆತ್ತಲೆಯಾಗಿ ನಿನ್ನ ರಕ್ತದಲ್ಲಿ ಹೊರಳಾಡುತ್ತಿದ್ದ ನಿನ್ನ ಎಳೆತನವನ್ನು ನೀನು ಜ್ಞಾಪಕಕ್ಕೆ ತಂದುಕೊಳ್ಳಲಿಲ್ಲ.
Kannada BSI Bible 2016
ನಿನ್ನ ಎಲ್ಲಾ ಅಸಹ್ಯಗಳ ಲ್ಲಿಯೂ ನಿನ್ನ ವ್ಯಭಿಚಾರಗಳಲ್ಲಿಯೂ ನಿನ್ನ ಎಳೆಯ ಪ್ರಾಯದ ದಿವಸಗಳನ್ನು ನೀನು ಬರೀ ಬೆತ್ತಲೆಯಾಗಿ ನಿನ್ನ ರಕ್ತದಲ್ಲಿ ಹೊರಳಾಡುತ್ತಿದ್ದದ್ದನ್ನು ನೀನು ಜ್ಞಾಪಕ ಮಾಡಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ನಿನ್ನ ಅಸಹ್ಯಕಾರ್ಯಗಳನ್ನೂ ಸೂಳೆತನವನ್ನೂ ನೀನು ಪದೇಪದೇ ನಡಿಸುತ್ತಿದ್ದಾಗ ನೀನು ಬಟ್ಟೆಯಿಲ್ಲದೆ ಬೆತ್ತಲೆಯಾಗಿ ನಿನ್ನ ರಕ್ತದಲ್ಲಿ ಹೊರಳಾಡುತ್ತಿದ್ದ ನಿನ್ನ ಎಳೆತನವನ್ನು ನೀನು ಜ್ಞಾಪಕಕ್ಕೆ ತಂದುಕೊಳ್ಳಲಿಲ್ಲ.
Kannada Bible (KNCL) BSI 2016
ಈ ನಿನ್ನ ಅಸಹ್ಯಕಾರ್ಯಗಳನ್ನೂ ಸೂಳೆತನವನ್ನೂ ನೀನು ಪದೇ ಪದೇ ನಡಿಸುತ್ತಿದ್ದಾಗ ನೀನು ಬಟ್ಟೆಯಿಲ್ಲದೆ ಬೆತ್ತಲೆಯಾಗಿ ನಿನ್ನ ರಕ್ತದಲ್ಲಿ ಹೊರಳಾಡುತ್ತಿದ್ದ ನಿನ್ನ ಎಳೆತನವನ್ನು ನೀನು ಜ್ಞಾಪಕಕ್ಕೆ ತಂದುಕೊಳ್ಳಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಲ್ಲಾ ಅಸಹ್ಯ ಕಾರ್ಯಗಳನ್ನೂ, ವ್ಯಭಿಚಾರಗಳನ್ನೂ ಮಾಡುತ್ತಿದ್ದಾಗ, ನಿನ್ನ ಎಳೆಯ ಪ್ರಾಯದ ದಿವಸಗಳನ್ನು ನೀನು ಬರೀ ಬೆತ್ತಲೆಯಾಗಿ, ನಿನ್ನ ರಕ್ತದಲ್ಲಿ ಹೊರಳಾಡುತ್ತಿದ್ದುದನ್ನು ನೀನು ಜ್ಞಾಪಕಕ್ಕೆ ತಂದುಕೊಳ್ಳಲಿಲ್ಲ.