Ezekiel 16:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ಎಲ್ಲಾ ದುಷ್ಕೃತ್ಯಗಳನ್ನು ಮಾಡಿದ ನಂತರ ಸುಳ್ಳು ದೇವರುಗಳಿಗಾಗಿ ಎತ್ತರವಾದ ಸ್ಥಳಗಳಲ್ಲಿ ಹೆಚ್ಚು ಪೂಜಾಸ್ಥಳಗಳನ್ನು ಮಾಡಿದೆ. ಪ್ರತಿಯೊಂದು ರಸ್ತೆಯ ಚೌಕಗಳಲ್ಲಿ ಅನ್ಯದೇವರುಗಳಿಗಾಗಿ ಪೂಜಾಸ್ಥಳಗಳನ್ನು ಮಾಡಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀನು ಈ ದುಷ್ಕೃತ್ಯಗಳನ್ನೆಲ್ಲಾ ನಡೆಸಿದ್ದಲ್ಲದೆ ಪ್ರತಿಯೊಂದು ಚೌಕದಲ್ಲಿ ಮಂಟಪವನ್ನು ಮಾಡಿ ಜಗಲಿಯನ್ನು ಕಟ್ಟಿಕೊಂಡಿರುವೆ.
Kannada BSI Bible 2016
ನೀನು ಪ್ರತಿಯೊಂದು ಬೀದಿಯಲ್ಲಿಯೂ ಉನ್ನತ ಸ್ಥಳಗಳನ್ನು ಕಟ್ಟಿ ನಿನಗೆ ಉತ್ತಮವಾದ ಸ್ಥಳಗ ಳನ್ನು ಮಾಡಿಕೊಂಡಿರುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಈ ದುಷ್ಕೃತ್ಯಗಳನ್ನೆಲ್ಲಾ ನಡಿಸಿದ್ದಲ್ಲದೆ ಪ್ರತಿಯೊಂದು ಚೌಕದಲ್ಲಿ ದಿಬ್ಬವನ್ನು ಮಾಡಿ ಜಗಲಿಯನ್ನು ಕಟ್ಟಿಕೊಂಡಿದ್ದೀ.
Kannada Bible (KNCL) BSI 2016
“ನೀನು ಈ ದುಷ್ಕೃತ್ಯಗಳನ್ನೆಲ್ಲಾ ನಡೆಸಿದ್ದಲ್ಲದೆ ಪ್ರತಿಯೊಂದು ಚೌಕದಲ್ಲಿ ಮಂಟಪವನ್ನು ಮಾಡಿ ಜಗಲಿಯನ್ನು ಕಟ್ಟಿಕೊಂಡಿರುವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ನಿಮಗಾಗಿ ಒಂದು ದಿಬ್ಬವನ್ನು ನಿರ್ಮಿಸಿದ್ದೀರಿ ಮತ್ತು ಪ್ರತಿ ಸಾರ್ವಜನಿಕ ಚೌಕದಲ್ಲಿ ಎತ್ತರದ ದೇವಾಲಯವನ್ನು ನಿರ್ಮಿಸಿದ್ದೀರಿ.