Ezekiel 16:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ನೀನು ವ್ಯಾಪಾರದ ದೇಶವಾದ ಬಾಬಿಲೋನಿನ ಕಡೆಗೆ ಮುಖ ಮಾಡಿಕೊಂಡೆ. ಆದರೂ ನೀನು ತೃಪ್ತಿ ಪಡೆಯಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ನೀನು ತುಂಬಾ ವ್ಯಾಪಾರವುಳ್ಳ ಕಸ್ದೀಯ ದೇಶಕ್ಕೆ ಸೇರಿ, ಅಲ್ಲಿಯೂ ಬಹಳ ವ್ಯಭಿಚಾರಮಾಡಿದೆ, ಆದರೂ ನಿನಗೆ ತೃಪ್ತಿಯಾಗಲಿಲ್ಲ.”
Kannada BSI Bible 2016
ಇದಲ್ಲದೆ ಈ ನಿನ್ನ ವ್ಯಭಿಚಾರವನ್ನು ಕಾನಾನ್ ದೇಶದಿಂದ ಕಸ್ದೀಯ ದೇಶದವರೆಗೂ ಹೆಚ್ಚು ಮಾಡಿದಿ. ಆದರೂ ನೀನು ಇದರಲ್ಲಿ ತೃಪ್ತಿ ಹೊಂದಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ನೀನು ತುಂಬಾ ವ್ಯಾಪಾರವುಳ್ಳ ಕಸ್ದೀಯ ದೇಶಕ್ಕೆ ಸೇರಿ ಅಲ್ಲಿಯೂ ಬಹಳ ಸೂಳೆತನ ಮಾಡಿದಿ, ಆದರೂ ನಿನಗೆ ತೃಪ್ತಿಯಾಗಲಿಲ್ಲ.
Kannada Bible (KNCL) BSI 2016
ಇದಲ್ಲದೆ ನೀನು ವ್ಯಾಪಾರಸ್ಥರಾದ ಬಾಬಿಲೋನಿಯದವರೊಡನೆ ಸೇರಿ ಅಲ್ಲಿಯೂ ಬಹಳ ಸೂಳೆತನಮಾಡಿದೆ; ಆಗಲೂ ನಿನಗೆ ತೃಪ್ತಿಯಾಗಲಿಲ್ಲ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಈ ನಿನ್ನ ವ್ಯಭಿಚಾರವನ್ನು ವ್ಯಾಪಾರಸ್ಥರಾದ ಬಾಬಿಲೋನಿಯ ದೇಶದವರೆಗೂ ಹೆಚ್ಚು ಮಾಡಿದಿ. ಆದರೂ ನೀನು ಇದರಲ್ಲಿ ತೃಪ್ತಿ ಹೊಂದಲಿಲ್ಲ.