Ezekiel 16:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ವ್ಯಭಿಚಾರಿಣಿಯೇ, ನೀನು ನಿನ್ನ ಸಬಂತ ಗಂಡನಿಗಿಂತ ಪರಪುರುಷನನ್ನೆ ಹೆಚ್ಚಾಗಿ ಆಶಿಸುವವಳಾಗಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀನು ವ್ಯಭಿಚಾರಮಾಡುವ ಪತಿವ್ರತೆ! ಗಂಡನಿಗೆ ಬದಲಾಗಿ ಅನ್ಯರನ್ನು ಸೇರುವ ಜಾರಿಣಿ!
Kannada BSI Bible 2016
ಆದರೆ ಗಂಡನಿಗೆ ಬದ ಲಾಗಿ ಅನ್ಯರನ್ನು ಅಂಗೀಕರಿಸುವ ವ್ಯಭಿಚಾರಿ ಹೆಂಡತಿ ಯಾಗಿರುವಿ!
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಸೂಳೆತನಮಾಡುವ ಪತಿವತಿ! ಗಂಡನಿಗೆ ಬದಲಾಗಿ ಅನ್ಯರನ್ನು ಸೇರುವ ಜಾರಿಣಿ!
Kannada Bible (KNCL) BSI 2016
ನೀನು ಸೂಳೆತನಮಾಡುವ ಪತಿವ್ರತೆ; ಗಂಡನಿಗೆ ಬದಲಾಗಿ ಅನ್ಯರನ್ನು ಸೇರುವ ಜಾರಿಣಿ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಆದರೆ ಗಂಡನಿಗೆ ಬದಲಾಗಿ ಪರರನ್ನು ಬಯಸುವ ವ್ಯಭಿಚಾರಿಯಾದ ಹೆಂಡತಿಯಾಗಿರುವೆ!