Ezekiel 16:34 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ಸೂಳೆಯರಿಗೇ ವಿರುದ್ಧವಾಗಿ ನಡೆದಿರುವೆ. ಅವರು ಪುರುಷರಿಂದ ಹಣ ತೆಗೆದುಕೊಳ್ಳುವಾಗ ನೀನೇ ಅವರಿಗೆ ಹಣಕೊಟ್ಟಿರುವೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ವ್ಯಭಿಚಾರಕ್ಕೂ, ಇತರ ವೇಶ್ಯೆಯರ ವ್ಯಭಿಚಾರಕ್ಕೂ ವ್ಯತ್ಯಾಸವುಂಟು; ನಿನ್ನಲ್ಲಿ ವ್ಯಭಿಚಾರ ಮಾಡಲಿಕ್ಕೆ ಯಾರೂ ನಿನ್ನ ಹಿಂದೆ ಬಾರರು; ನೀನೇ ಕೊಡುತ್ತೀಯೇ ಹೊರತು ನಿನಗೇನೂ ಸಿಕ್ಕದು; ನಿನ್ನ ದುರಾಚಾರವು ವಿಪರೀತವೇ!”
Kannada BSI Bible 2016
ಹೀಗಿರುವ ದರಿಂದ ಹೆಂಗಸರಿಗೆ ವಿರೋಧವಾದದ್ದು ನಿನ್ನ ವ್ಯಭಿ ಚಾರದಲ್ಲಿ ನಿನಗಾಯಿತು; ವ್ಯಭಿಚಾರಮಾಡುವ ಹಾಗೆ ನಿನ್ನನ್ನು ಯಾರೂ ಹಿಂಬಾಲಿಸುವದಿಲ್ಲ; ನೀನು ಬಹು ಮಾನ ಕೊಡುತ್ತೀಯೇ ಹೊರತು ನಿನಗೆ ಯಾರೂ ಬಹುಮಾನ ಕೊಡುವದಿಲ್ಲ. ಆದದರಿಂದ ಇದು ವಿರೋಧವಾದದ್ದಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಸೂಳೆತನಕ್ಕೂ ಇತರ ವೇಶಿಗಳ ಸೂಳೆತನಕ್ಕೂ ವ್ಯತ್ಯಾಸವುಂಟು; ನಿನ್ನಲ್ಲಿ ವ್ಯಭಿಚಾರಮಾಡಲಿಕ್ಕೆ ಯಾರೂ ನಿನ್ನ ಹಿಂದೆ ಬಾರರು; ನೀನೇ ಕೊಡುತ್ತೀಯೇ ಹೊರತು ನಿನಗೇನೂ ಸಿಕ್ಕದು; ನಿನ್ನ ದುರಾಚಾರವು ವಿಪರೀತವೇ ಸರಿ.
Kannada Bible (KNCL) BSI 2016
ನಿನ್ನ ಸೂಳೆತನಕ್ಕೂ ಇತರ ವೇಶ್ಯೆಯರ ಸೂಳೆತನಕ್ಕೂ ವ್ಯತ್ಯಾಸವುಂಟು; ನಿನ್ನಲ್ಲಿ ವ್ಯಭಿಚಾರಮಾಡಲಿಕ್ಕೆ ಯಾರೂ ನಿನ್ನ ಹಿಂದೆ ಬಾರರು; ನೀನೇ ಕೊಡುತ್ತೀಯೇ ಹೊರತು ನಿನಗೇನೂ ಸಿಕ್ಕದು; ನಿನ್ನ ದುರಾಚಾರ ಹೇಳತೀರದು!”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗಿರುವುದರಿಂದ ನಿನ್ನ ವ್ಯಭಿಚಾರವು ಇತರ ವೇಶ್ಯೆಯರ ವ್ಯಭಿಚಾರಕ್ಕಿಂತ ಭಿನ್ನ. ವ್ಯಭಿಚಾರ ಮಾಡುವ ಹಾಗೆ ನಿನ್ನನ್ನು ಯಾರೂ ಹಿಂಬಾಲಿಸುವದಿಲ್ಲ. ನೀನು ಬಹುಮಾನ ಕೊಡುತ್ತೀಯೇ ಹೊರತು ನಿನಗೆ ಯಾರೂ ಬಹುಮಾನ ಕೊಡುವುದಿಲ್ಲ. ಆದ್ದರಿಂದ ನೀನು ಭಿನ್ನಳಾಗಿದ್ದು.