Ezekiel 16:38 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ, ಕೊಲೆಗಾರ್ತಿಯರೂ ವ್ಯಭಿಚಾರಿಣಿಯರೂ ಶಿಕ್ಷಿಸಲ್ಪಡುವಂತೆ ನಾನು ನಿನ್ನನ್ನು ದಂಡಿಸುವೆನು. ನನ್ನ ಭಯಂಕರವಾದ ಕೋಪದಿಂದ ನಿನಗೆ ಮರಣದಂಡನೆಯನ್ನು ವಿಊಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ವ್ಯಭಿಚಾರ ಮಾಡುವಂಥ, ರಕ್ತಸುರಿಸುವಂಥ ಹೆಂಗಸರಿಗೆ ತಕ್ಕ ದಂಡನೆಗಳನ್ನು ನಾನು ನಿನಗೆ ವಿಧಿಸಿ ಕೋಪೋದ್ರೇಕದಿಂದಲೂ, ರೋಷಾವೇಶದಿಂದಲೂ ನಿನ್ನ ರಕ್ತವನ್ನು ಸುರಿಸುವೆನು.
Kannada BSI Bible 2016
ದಾಂಪತ್ಯವನ್ನು ಮುರಿದು ರಕ್ತ ಸುರಿಸುವಂಥ ಹೆಂಗಸರಿಗೆ ವಿಧಿಸುವಂಥ ತಕ್ಕ ದಂಡನೆಗಳನ್ನು ನಿನಗೂ ವಿಧಿಸಿ, ಕೋಪೋದ್ರೇಕದಿಂದಲೂ ರೋಷಾವೇಶ ದಿಂದಲೂ ನಿನಗೆ ರಕ್ತವನ್ನು ಸುರಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ವ್ಯಭಿಚಾರಮಾಡುವಂಥ, ರಕ್ತಸುರಿಸುವಂಥ ಹೆಂಗಸರಿಗೆ ತಕ್ಕ ದಂಡನೆಗಳನ್ನು ನಾನು ನಿನಗೆ ವಿಧಿಸಿ ಕೋಪೋದ್ರೇಕದಿಂದಲೂ ರೋಷಾವೇಶದಿಂದಲೂ ನಿನ್ನ ರಕ್ತವನ್ನು ಸುರಿಸುವೆನು.
Kannada Bible (KNCL) BSI 2016
ವ್ಯಭಿಚಾರಮಾಡುವಂಥ, ರಕ್ತ ಹರಿಸುವಂಥ ಹೆಂಗಸರಿಗೆ ವಿಧಿಸತಕ್ಕ ದಂಡನೆಗಳನ್ನು ನಾನು ನಿನಗೆ ವಿಧಿಸಿ ನನ್ನ ಕೋಪೋದ್ರೇಕವನ್ನೂ ರೋಷಾವೇಶವನ್ನೂ ರಕ್ತದಂತೆ ನಿನ್ನ ಮೇಲೆ ಸುರಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ವ್ಯಭಿಚಾರ ಮಾಡಿದ ರಕ್ತ ಸುರಿಸುವಂಥ ಹೆಂಗಸರಿಗೆ ವಿಧಿಸುವಂಥ ತಕ್ಕ ದಂಡನೆಗಳನ್ನು ನಿನಗೂ ವಿಧಿಸಿ, ಕೋಪೋದ್ರೇಕದಿಂದಲೂ, ರೋಷಾವೇಶದಿಂದಲೂ ನಿನ್ನ ಮೇಲೆ ರಕ್ತ ಸುರಿಸುವೆನು.