Ezekiel 16:41 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ, ಅನೇಕ ಸ್ತ್ರೀಯರು ನೋಡಲೆಂದು ನಿನ್ನ ಮನೆಗಳನ್ನು ಸುಟ್ಟು, ನಿನ್ನನ್ನು ದಂಡಿಸುವರು. ನೀನು ಸೂಳೆಯಂತೆ ಜೀವಿಸುವದನ್ನು ನಾನು ನಿಲ್ಲಿಸುವೆನು. ನೀನು ನಿನ್ನ ಪ್ರಿಯತಮದರಿಗೆ ಹಣ ಕೊಡುವದನ್ನು ನಿಲ್ಲಿಸುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಮನೆಗಳನ್ನು ಬೆಂಕಿಯಿಂದ ಸುಡುವರು; ಬಹುಮಂದಿ ಹೆಂಗಸರ ಕಣ್ಣೆದುರಿನಲ್ಲಿ ನಿನ್ನನ್ನು ದಂಡಿಸುವರು; ನೀನು ನಿನ್ನ ಸೂಳೆತನವನ್ನು ನಿಲ್ಲಿಸಿಬಿಡುವಂತೆ ನಾನು ಮಾಡುವೆನು; ನೀನು ನಿನ್ನ ಮಿಂಡರಿಗೆ ಇನ್ನು ಹಣಕೊಡದಿರುವಿ.
Kannada BSI Bible 2016
ಅವರು ನಿನ್ನ ಮನೆಗಳನ್ನು ಸುಟ್ಟು ಬಹಳ ಸ್ತ್ರೀಯರ ಕಣ್ಣುಗಳ ಮುಂದೆ ನಿನಗೆ ನ್ಯಾಯ ತೀರಿಸುವರು; ನೀನು ವ್ಯಭಿಚಾರ ಮಾಡುವದನ್ನು ನಾನು ನಿಲ್ಲಿಸುವೆನು; ಆಗ ನೀನು ಕೂಲಿ ಸಹ ಕೊಡುವದನ್ನು ನಿಲ್ಲಿಸುವೆನು;
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಮನೆಗಳನ್ನು ಬೆಂಕಿಯಿಂದ ಸುಡುವರು; ಬಹುಮಂದಿ ಹೆಂಗಸರ ಕಣ್ಣೆದುರಿನಲ್ಲಿ ನಿನ್ನನ್ನು ದಂಡಿಸುವರು; ನೀನು ನಿನ್ನ ಸೂಳೆತನವನ್ನು ನಿಲ್ಲಿಸಿಬಿಡುವಂತೆ ನಾನು ಮಾಡುವೆನು; ನೀನು [ನಿನ್ನ ವಿುಂಡರಿಗೆ] ಇನ್ನು ಹಣಕೊಡದಿರುವಿ.
Kannada Bible (KNCL) BSI 2016
ನಿನ್ನ ಮನೆಗಳನ್ನು ಬೆಂಕಿಯಿಂದ ಸುಡುವರು; ಬಹುಮಂದಿ ಹೆಂಗಸರ ಕಣ್ಣೆದುರಿನಲ್ಲಿ ನಿನ್ನನ್ನು ದಂಡಿಸುವರು; ನೀನು ನಿನ್ನ ಸೂಳೆತನವನ್ನು ನಿಲ್ಲಿಸಿಬಿಡುವಂತೆ ಮಾಡುವೆನು; ನೀನು ನಿನ್ನ ಮಿಂಡರಿಗೆ ಇನ್ನು ಬಹುಮಾನ ತರದಂತೆಮಾಡುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ನಿನ್ನ ಮನೆಗಳನ್ನು ಸುಟ್ಟು, ಬಹಳ ಸ್ತ್ರೀಯರ ಕಣ್ಣುಗಳ ಮುಂದೆ ನಿನಗೆ ನ್ಯಾಯತೀರಿಸುವರು. ನೀನು ವ್ಯಭಿಚಾರ ಮಾಡುವುದನ್ನು ನಾನು ನಿಲ್ಲಿಸುವೆನು. ನೀನು ನಿನ್ನ ಪ್ರಿಯರಿಗೆ ಕೂಲಿ ಸಹ ಕೊಡುವುದನ್ನು ನಿಲ್ಲಿಸುವೆನು.