Ezekiel 16:46 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಿನ್ನ ಅಕ್ಕ ಸಮಾರ್ಯಳು. ಆಕೆಯು ನಿನ್ನ ಉತ್ತರ ದಿಕ್ಕಿನಲ್ಲಿ ತನ್ನ ಹೆಣ್ಣು ಮಕ್ಕಳೊಂದಿಗೆ (ಪಟ್ಟಣಗಳು) ವಾಸ ಮಾಡಿದ್ದಳು. ನಿನ್ನ ತಂಗಿಯು ಸೊದೋಮಳು. ಆಕೆ ನಿನ್ನ ದಕ್ಷಿಣದಲ್ಲಿ ತನ್ನ ಹೆಣ್ಣುಮಕ್ಕಳೊಂದಿಗೆ (ಪಟ್ಟಣಗಳು) ವಾಸಿಸಿದ್ದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಉತ್ತರಕ್ಕೆ ತನ್ನ ಕುಮಾರ್ತೆಯರೊಂದಿಗೆ ವಾಸಿಸುವ ಸಮಾರ್ಯ ನಿನ್ನ ಅಕ್ಕ, ನಿನ್ನ ದಕ್ಷಿಣಕ್ಕೆ ನಿನ್ನ ಕುಮಾರ್ತೆಯರೊಂದಿಗೆ ವಾಸಿಸುವ ಸೊದೋಮ್ ನಿನ್ನ ತಂಗಿ.
Kannada BSI Bible 2016
ನಿನ್ನ ಎಡಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸಮಾರ್ಯವೇ ನಿನ್ನ ಅಕ್ಕ; ಬಲಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸೊದೋಮ್ ನಿನ್ನ ತಂಗಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನೆಡಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸಮಾರ್ಯ ನಿನ್ನ ಅಕ್ಕ, ಬಲಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸೊದೋಮ್ ನಿನ್ನ ತಂಗಿ.
Kannada Bible (KNCL) BSI 2016
“ನಿನ್ನ ಉತ್ತರಕ್ಕೆ ತನ್ನ ಕುವರಿಯರೊಂದಿಗೆ ವಾಸಿಸುವ ಸಮಾರಿಯ, ನಿನ್ನ ಅಕ್ಕ; ನಿನ್ನ ದಕ್ಷಿಣ ಕಡೆಯಲ್ಲಿ ಕುವರಿಯರೊಂದಿಗೆ ವಾಸಿಸುವ ಸೊದೋಮ್, ನಿನ್ನ ತಂಗಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಉತ್ತರ ದಿಕ್ಕಿನಲ್ಲಿ ಪುತ್ರಿಯರೊಂದಿಗೆ ವಾಸಿಸುವ ಸಮಾರ್ಯವೇ ನಿನ್ನ ಅಕ್ಕ. ದಕ್ಷಿಣ ದಿಕ್ಕಿನಲ್ಲಿ ಪುತ್ರಿಯರೊಂದಿಗೆ ವಾಸಿಸುವ ಸೊದೋಮ್ ನಿನ್ನ ತಂಗಿ.