Ezekiel 16:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇವುಗಳಲ್ಲಿ ಯಾವುದನ್ನೆಂ ಮಾಡಲು ನಿನಗೋಸ್ಕರ ಯಾರೂ ಸಾಕಷ್ಟು ಮರುಕಪಡಲಿಲ್ಲ. ಜೆರುಸಲೇಮೇ, ನೀನು ಜನಿಸಿದ ದಿನದಲ್ಲಿ ನಿನಗೆ ಜನ್ಮವಿತ್ತವರು ನಿನ್ನನ್ನು ಹೊರಗೆ ಬಯಲಿನಲ್ಲಿ ಎಸೆದುಬಿಟ್ಟರು. ನೀನು ತಿರಸ್ಕರಿಸಲ್ಪಟ್ಟಿದ್ದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನನ್ನು ಕಟಾಕ್ಷಿಸಿ, ಕರುಣಿಸಿ ಯಾರೂ ನಿನಗೆ ಇಂಥಾ ಸಹಾಯ ಮಾಡಲಿಲ್ಲ; ನಿನ್ನ ಜನನ ದಿನದಲ್ಲಿ ನೀನು ಹೇಸಿಗೆಯಾಗಿದ್ದೆ, ನಿನ್ನನ್ನು ಬಯಲಿನಲ್ಲಿ ಬಿಸಾಡಿ ಬಿಟ್ಟರು.’
Kannada BSI Bible 2016
ನಿನ್ನನ್ನು ಕರುಣಿಸಿ ಕಟಾಕ್ಷಿಸಿ ಯಾರೂ ನಿನಗೆ ಇಂಥ ಒಂದು ಸಹಾಯವನ್ನು ಮಾಡ ಲಿಲ್ಲ, ಆದರೆ ನೀನು ಹುಟ್ಟಿದ ದಿನದಲ್ಲಿ ಅಸಹ್ಯಪಟ್ಟು ನಿನ್ನನ್ನು ಹೊಲದಲ್ಲಿ ಬಿಸಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನನ್ನು ಕಟಾಕ್ಷಿಸಿ ಕರುಣಿಸಿ ಯಾರೂ ನಿನಗೆ ಇಂಥಾ ಸಹಾಯ ಮಾಡಲಿಲ್ಲ; ನಿನ್ನ ಜನನ ದಿವಸದಲ್ಲಿ ನೀನು ಹೇಸಿಗೆಯಾಗಿದ್ದಿ, ನಿನ್ನನ್ನು ಬೈಲಿನಲ್ಲಿ ಬಿಸಾಟುಬಿಟ್ಟರು.
Kannada Bible (KNCL) BSI 2016
ನಿನ್ನನ್ನು ಕಟಾಕ್ಷಿಸಿ, ಕರುಣಿಸಿ ಯಾರೂ ನಿನಗೆ ಇಂಥಾ ಸಹಾಯ ಮಾಡಲಿಲ್ಲ; ನಿನ್ನ ಜನನ ದಿವಸದಲ್ಲಿ ನೀನು ಹೇಸಿಗೆಯಾಗಿದ್ದೆ, ನಿನ್ನನ್ನು ಬಯಲಿನಲ್ಲಿ ಬಿಸಾಡಿಬಿಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನನ್ನು ಕರುಣಿಸಿ, ಕಟಾಕ್ಷಿಸಿ ಯಾರೂ ನಿನಗೆ ಒಂದು ಸಹಾಯವನ್ನೂ ಮಾಡಲಿಲ್ಲ. ಆದರೆ ನೀನು ಹುಟ್ಟಿದ ದಿನದಲ್ಲಿ ಅಸಹ್ಯಪಟ್ಟು ನಿನ್ನನ್ನು ಹೊಲದಲ್ಲಿ ಬಿಸಾಕಿದರು.