Ezekiel 16:50 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೊದೋಮಿಗೂ ಮತ್ತು ಆಕೆಯ ಹೆಣ್ಣು ಮಕ್ಕಳಿಗೂ ಅತಿರೇಕ ಜಂಬವು ಬಂದು ಭಯಂಕರ ಕೃತ್ಯಗಳನ್ನು ನನ್ನ ಮುಂದೆಯೇ ಮಾಡಿದರು. ಆದ್ದರಿಂದ ನಾನು ಅವರನ್ನು ನನ್ನಿದ ದೂರ ಮಾಡಿದೆನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಸೊಕ್ಕೇರಿ ನನ್ನ ಕಣ್ಣೆದುರಿಗೆ ಅಸಹ್ಯಾಚಾರಗಳನ್ನು ನಡೆಸಿದರು; ನಾನು ಅದನ್ನು ನೋಡಿ ಅವರನ್ನು ನಿರ್ಮೂಲ ಮಾಡಿದೆನು.
Kannada BSI Bible 2016
ಇದಲ್ಲದೆ ಅವರು ಅಹಂಕಾರಿಗಳಾಗಿದ್ದು ನನ್ನ ಮುಂದೆ ಅಸಹ್ಯ ವಾದವುಗಳನ್ನು ನಡಿಸಿದರು. ಆದದರಿಂದ ನಾನು ಅದನ್ನು ನೋಡಿ ಅವರನ್ನು ನಿರ್ಮೂಲ ಮಾಡಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಸೊಕ್ಕೇರಿ ನನ್ನ ಕಣ್ಣೆದುರಿಗೆ ಅಸಹ್ಯಾಚಾರಗಳನ್ನು ನಡಿಸಿದರು; ನಾನು ಅದನ್ನು ನೋಡಿ ಅವರನ್ನು ನಿರ್ಮೂಲಮಾಡಿದೆನು.
Kannada Bible (KNCL) BSI 2016
ಅವರು ಸೊಕ್ಕೇರಿ ನನ್ನ ಕಣ್ಣೆದುರಿಗೆ ಅಸಹ್ಯಾಚಾರಗಳನ್ನು ನಡೆಸಿದರು; ನಾನು ಅದನ್ನು ನೋಡಿ ಅವರನ್ನು ನಿರ್ಮೂಲಮಾಡಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಅಹಂಕಾರಿಗಳಾಗಿದ್ದು ನನ್ನ ಮುಂದೆ ಅಸಹ್ಯವಾದವುಗಳನ್ನು ನಡೆಸಿದರು. ಆದ್ದರಿಂದ ನಾನು ಅದನ್ನು ನೋಡಿ, ಅವರನ್ನು ನಿರ್ಮೂಲ ಮಾಡಿದೆನು.