Ezekiel 16:56 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ಹೇಳಿದ್ದೇನೆಂದರೆ, “ಹಿಂದೆ, ನೀನು ಜಂಬದಿಂದ ನಿನ್ನ ತಂಗಿ ಸೊದೋಮಳ ವಿಷಯವಾಗಿ ಗೇಲಿ ಮಾಡಿದ್ದೀ. ಹಾಗೆ ನೀನು ತಿರುಗಿ ಮಾಡುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಾಮಿನ ಕುಮಾರ್ತೆಯರು ಮತ್ತು ಆಕೆಯ ಸುತ್ತಮುತ್ತಲಿನ ಸಮಸ್ತರು, ನಿನ್ನನ್ನು ಎಲ್ಲೆಲ್ಲೂ ಹೀನೈಸುತ್ತಿರುವ ಫಿಲಿಷ್ಟಿಯದ ಕುಮಾರ್ತೆಯರು, ಇವರೆಲ್ಲರ ದೂಷಣೆಗೆ ನೀನು ಗುರಿಯಾಗುವುದಕ್ಕೆ ಮೊದಲು,
Kannada BSI Bible 2016
ನಿನ್ನ ಸಹೋದರಿಯಾದ ಸೊದೋಮ್‌ ನಿನ್ನ ಗರ್ವದ ದಿವಸಗಳಲ್ಲಿ ನಿನ್ನ ಬಾಯಿಂದ ಉಚ್ಚರಿಸಲ್ಪಡಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಾವಿುನ ಕುಮಾರ್ತೆಯರು, ಆಕೆಯ ಸುತ್ತಮುತ್ತಲಿನ ಸಮಸ್ತರು, ನಿನ್ನನ್ನು ಎಲ್ಲಿಯೂ ಹೀನೈಸುತ್ತಿರುವ ಫಿಲಿಷ್ಟಿಯದ ಕುಮಾರ್ತೆಯರು, ಇವರೆಲ್ಲರ ದೂಷಣೆಗೆ ನೀನು ಗುರಿಯಾಗುವದಕ್ಕೆ ಮುಂಚೆ,
Kannada Bible (KNCL) BSI 2016
ಅರಾಮಿನ ಕುವರಿಯರು ಆಕೆಯ ಸುತ್ತಮುತ್ತಲಿನ ಸಮಸ್ತರು, ನಿನ್ನನ್ನು ಎಲ್ಲೆಲ್ಲೂ ಹೀನೈಸುತ್ತಿರುವ ಫಿಲಿಷ್ಟಿಯದ ಕುವರಿಯರು, ಇವರೆಲ್ಲರ ದೂಷಣೆಗೆ ನೀನು ಗುರಿಯಾಗುವುದಕ್ಕೆ ಮುಂಚೆ, ನಿನ್ನ ಕೆಟ್ಟತನವು ಬೆಳಕಿಗೆ ಬರುವುದಕ್ಕೆ ಮೊದಲು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಸಹೋದರಿಯರಾದ ಸೊದೋಮನ್ನು ನಿನ್ನ ಗರ್ವದ ದಿವಸಗಳಲ್ಲಿ ನಿನ್ನ ಬಾಯಿಂದ ಉಚ್ಚರಿಸಲಿಲ್ಲ.