Ezekiel 16:60 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ನೀನು ಎಳೆಯವಳಾಗಿದ್ದಾಗ ನಿನೊಐಡನೆ ನಾನು ಮಾಡಿಕೊಂಡ ಒಡಂಘಡಿಕೆಯನ್ನು ಜ್ಞಾಪಕ ಮಾಡಿಕೊಳ್ಳುತ್ತೇನೆ. ನಾನು ಅದನ್ನು ಶಾಶ್ವತವಾದ ಒಡಂಘಡಿಕೆಯನ್ನಾಗಿ ಮಾಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೂ ನಾನು ನಿನ್ನ ಯೌವನಕಾಲದಲ್ಲಿ ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೊಂಡು, ನಿನ್ನ ಸಂಗಡ ಎಂದಿಗೂ ತಪ್ಪದ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡು ದೃಢೀಕರಿಸುವೆನು.
Kannada BSI Bible 2016
ಆದಾಗ್ಯೂ ನಿನ್ನ ಯೌವನದ ದಿನಗಳಲ್ಲಿ ನಾನು ನಿನ್ನ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಂಡು ನಿನಗಾಗಿ ನಿತ್ಯವಾದ ಒಡಂಬಡಿಕೆ ಯೊಂದನ್ನು ಸ್ಥಾಪಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಾದರೂ ನಾನು ನಿನ್ನ ಯೌವನಕಾಲದಲ್ಲಿ ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೊಂಡು ನಿನ್ನ ಸಂಗಡ ಎಂದಿಗೂ ತಪ್ಪದ ಒಡಂಬಡಿಕೆಯನ್ನು ಮಾಡಿಕೊಂಡು ದೃಢೀಕರಿಸುವೆನು.
Kannada Bible (KNCL) BSI 2016
ಆದರೂ ನಾನು ನಿನ್ನ ಯೌವನಕಾಲದಲ್ಲಿ ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ನಿನ್ನೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡು ದೃಢೀಕರಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ ನಿನ್ನ ಯೌವನದ ದಿನಗಳಲ್ಲಿ ನಾನು ನಿನ್ನ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು, ನಿನಗಾಗಿ ನಿತ್ಯವಾದ ಒಡಂಬಡಿಕೆಯೊಂದನ್ನು ಸ್ಥಾಪಿಸುವೆನು.