Ezekiel 16:63 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗಿರಲು, ನಿನ್ನ ಕಾರ್ಯಗಳನ್ನೆಲ್ಲಾ ನಾನು ಕ್ಷಮಿಸುವಾಗ, ನೀನು ಅವುಗಳನ್ನು ಜ್ಞಾಪಿಸಿಕೊಂಡು ನಾಚಿಕೆಪಡುವೆ. ಅಹಂಕಾರದಿಂದ ಮಾತನಾಡಲು ಮತ್ತೊಮ್ಮೆ ಬಾಯಿ ತೆರೆಯಲಾಗದಂತೆ ನೀನು ಘಹಳವಾಗಿ ಅವಮಾನಿತಳಾಗುವೆ.” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ಜ್ಞಾಪಕಕ್ಕೆ ತಂದು ನಾಚಿಕೆಪಟ್ಟು ನಿನ್ನ ಅವಮಾನದ ನಿಮಿತ್ತ ಇನ್ನು ಬಾಯಿ ತೆರೆಯದಿರುವಿ” ಇದು ಕರ್ತನಾದ ಯೆಹೋವನ ನುಡಿ.
Kannada BSI Bible 2016
ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ ನೀನು ಅವು ಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿನ್ನ ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷವಿುಸಿಬಿಟ್ಟ ಮೇಲೆ ನೀನು ಅವುಗಳನ್ನು ಜ್ಞಾಪಕಕ್ಕೆ ತಂದು ನಾಚಿಕೆಪಟ್ಟು ನಿನ್ನ ಅವಮಾನದ ನಿವಿುತ್ತ ಇನ್ನು ಬಾಯಿ ತೆರೆಯದಿರುವಿ. ಇದು ಕರ್ತನಾದ ಯೆಹೋವನ ನುಡಿ.
Kannada Bible (KNCL) BSI 2016
ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ನೆನಪಿಗೆ ತಂದು ನಾಚಿಕೆಪಟ್ಟು, ನಿನಗಾದ ಅವಮಾನದ ನಿಮಿತ್ತ ಇನ್ನು ಬಾಯಿ ತೆರೆಯದಿರುವೆ.” ಇದು ಸರ್ವೇಶ್ವರನಾದ ದೇವರ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ಜ್ಞಾಪಕಕ್ಕೆ ತಂದುಕೊಂಡು, ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದು ಎಂದು ನಿನ್ನ ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”