Ezekiel 16:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
‘“ನಾನು ನಿನ್ನನ್ನು ನೀರಿನಲ್ಲಿ ತೊಳೆದೆನು. ನಿನ್ನ ರಕ್ತವನ್ನು ತೊಳೆದೆನು. ನಿನ್ನ ಮೈಗೆ ಎಣ್ಣೆ ಹಚ್ಚಿ ಉಜ್ಜಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಆಗ ನಾನು ನೀರಿನಲ್ಲಿ ನಿನ್ನನ್ನು ಸ್ನಾನಮಾಡಿಸಿ ನಿನ್ನ ಮೇಲಣ ರಕ್ತವನ್ನು ತೊಳೆದುಬಿಟ್ಟು ನಿನಗೆ ತೈಲವನ್ನು ಹಚ್ಚಿದೆನು.
Kannada BSI Bible 2016
ಆಮೇಲೆ ನಿನ್ನನ್ನು ನೀರಿನಿಂದ ತೊಳೆದೆನು; ಹೌದು, ನಿನ್ನ ರಕ್ತವನ್ನು ಶುದ್ಧವಾಗಿ ನಿನ್ನಿಂದ ತೊಳೆದೆನು; ನಿನಗೆ ಎಣ್ಣೆಯಿಂದ ಅಭಿಷೇಕ ಮಾಡಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ನಾನು ನೀರಿನಲ್ಲಿ ನಿನ್ನನ್ನು ಸ್ನಾನಮಾಡಿಸಿ ನಿನ್ನ ಮೇಲಣ ರಕ್ತವನ್ನು ತೊಳೆದುಬಿಟ್ಟು ನಿನಗೆ ತೈಲವನ್ನು ಹಚ್ಚಿದೆನು.
Kannada Bible (KNCL) BSI 2016
“ಆಗ ನಾನು ನೀರಿನಲ್ಲಿ ನಿನಗೆ ಸ್ನಾನ ಮಾಡಿಸಿ, ನಿನ್ನ ಮೇಲಿನ ರಕ್ತವನ್ನು ತೊಳೆದುಬಿಟ್ಟು, ನಿನಗೆ ತೈಲವನ್ನು ಹಚ್ಚಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಆಮೇಲೆ ನಿನ್ನನ್ನು ನೀರಿನಿಂದ ತೊಳೆದೆನು; ನಿನ್ನ ರಕ್ತವನ್ನು ನಿನ್ನಿಂದ ತೊಳೆದೆನು, ನಿನಗೆ ಎಣ್ಣೆಯಿಂದ ಅಭಿಷೇಕ ಮಾಡಿದೆನು.