Ezekiel 17:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆ ಸಸಿಯು ನೆಟ್ಟಿದ ಸ್ಥಳದಲ್ಲಿ ಬೆಳೆಯುವುದೋ? ಇಲ್ಲ! ಪೂರ್ವದ ಬಿಸಿಗಾಳಿಯು ಬೀಸುವದು, ಆಗ ಸಸಿಯು ತಾನು ನೆಡಲ್ಪಟ್ಟಿದ್ದ ಸ್ಥಳದಲ್ಲೇ ಬಾಡಿಹೋಗಿ ಸಾಯುವುದು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಹಾ, ನಾಟಿಕೊಂಡಿದ್ದ ಆ ಲತೆಯು ಸಮೃದ್ಧವಾಗಿಯೇ ಇರುವುದೋ? ಮೂಡಣ ಗಾಳಿಯು ಬಡಿಯುವಾಗ ಬಾಡೇ ಬಾಡುವುದಲ್ಲವೇ? ಬೆಳೆದ ಪಾತಿಯಲ್ಲಿಯೇ ಒಣಗಿಹೋಗುವುದು.”
Kannada BSI Bible 2016
ಹೌದು, ಇಗೋ, ನೆಟ್ಟಿರಲಾಗಿ ಅದು ಸಮೃದ್ಧಿಯಾಗಿರುವದೇ? ಅದಕ್ಕೆ ಮೂಡಣಗಾಳಿ ತಗಲುವಾಗ ಅದು ಸಂಪೂರ್ಣ ವಾಗಿ ಒಣಗುವದಿಲ್ಲವೇ? ಅದು ಮೊಳೆತ ಪಾತಿಗಳ ಲ್ಲಿಯೇ ಒಣಗಿಹೋಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಹಾ, ನಾಟಿಕೊಂಡಿದ್ದ ಆ ಲತೆಯು ಸಮೃದ್ಧವಾಗಿಯೇ ಇರುವದೋ? ಮೂಡಣ ಗಾಳಿಯು ಬಡಿಯುವಾಗ ಬಾಡೇ ಬಾಡುವದಲ್ಲವೆ; ಬೆಳೆದ ಪಾತಿಯಲ್ಲಿಯೇ ಒಣಗಿ ಹೋಗುವದು.
Kannada Bible (KNCL) BSI 2016
ನಾಟಿಕೊಂಡಿದ್ದ ಆ ಲತೆ ಸಮೃದ್ಧವಾಗಿಯೇ ಇರುವುದೇ? ಮೂಡಣಗಾಳಿ ಬಡಿಯುವಾಗ ಅದು ಖಂಡಿತವಾಗಿ ಬಾಡುವುದಲ್ಲವೆ? ಬೆಳೆದ ಪಾತಿಯಲ್ಲಿಯೇ ಅದು ಒಣಗಿಹೋಗುವುದಲ್ಲವೆ?”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೌದು, ನೆಟ್ಟಿರಲಾಗಿ ಅದು ಸಮೃದ್ಧಿಯಾಗಿರುವುದೇ? ಅದಕ್ಕೆ ಪೂರ್ವದಿಕ್ಕಿನ ಗಾಳಿ ಬಡಿಯುವಾಗ ಅದು ಸಂಪೂರ್ಣವಾಗಿ ಒಣಗುವುದಿಲ್ಲವೇ? ಅದು ಮೊಳೆತ ಪಾತಿಗಳಲ್ಲಿಯೇ ಒಣಗಿ ಹೋಗುವುದಿಲ್ಲವೇ?’ ”