Ezekiel 17:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೂದದ ರಾಜನನ್ನಾಗಿ ಮಾಡುವುದಾಗಿ ನೆಘೂಕದೆಐಚ್ಚರನು ರಾಜನ ಕುಟುಂಘದವರಲ್ಲೊಬ್ಬನೊಡನೆ ಒಪ್ಪಂದಮಾಡಿಕೊಂಡು ತನಗೆ (ನೆಘೂಕದೆಐಚ್ಚರನಿಗೆ) ಆಊನವಾಗಿರುವದಾಗಿ ಅವನಿಂದ (ರಾಜನ ಕುಟುಂಘದವನಿಂದ) ಪ್ರಮಾಣ ಮಾಡಿಸಿಕೊಂಡನು. ಅವನು ಯೆಹೂದದ ಘಲಿಷ್ಠರೆಲ್ಲರನ್ನು ಸಹ ಈ ಒಪ್ಪಂದದಲ್ಲಿ ಸೇರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರಾಜವಂಶದವನೊಬ್ಬನನ್ನು ಆರಿಸಿ ಅವನೊಂದಿಗೆ ಒಡಂಬಡಿಕೆ ಮಾಡಿಕೊಂಡು ಅವನಿಂದ ಆಣೆಯಿಡಿಸಿದನು.
Kannada BSI Bible 2016
ಅರಸನ ಸಂತಾನ ದವರನ್ನು ಕರೆದುಕೊಂಡು ಅವನ ಸಂಗಡ ಒಡಂಬಡಿಕೆ ಮಾಡಿ ಅವನಿಂದ ಪ್ರಮಾಣಮಾಡಿಸಿ ದೇಶದ ಬಲಿಷ್ಠರನ್ನು ತೆಗೆದುಕೊಂಡು ಹೋಗಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ರಾಜವಂಶದವನೊಬ್ಬನನ್ನು ಆರಿಸಿ ಅವನೊಂದಿಗೆ ಒಡಂಬಡಿಕೆ ಮಾಡಿಕೊಂಡು ಅವನಿಂದ ಆಣೆಯಿಡಿಸಿ
Kannada Bible (KNCL) BSI 2016
ಮತ್ತು ರಾಜವಂಶದವನೊಬ್ಬನನ್ನು ಆರಿಸಿ ಅವನೊಂದಿಗೆ ಒಪ್ಪಂದಮಾಡಿ ಅವನಿಂದ ಆಣೆಯಿಡಿಸಿದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನ ಸಂತಾನದವರನ್ನು ಕರೆದುಕೊಂಡು ಅವರ ಸಂಗಡ ಒಡಂಬಡಿಕೆ ಮಾಡಿ, ಅವನಿಂದ ಪ್ರಮಾಣ ಮಾಡಿಸಿ, ದೇಶದ ಬಲಿಷ್ಠರನ್ನು ತೆಗೆದುಕೊಂಡು ಹೋಗಿದ್ದಾನೆ.