Ezekiel 17:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೂದ ರಾಜ್ಯವು ದೀನತೆಯಿಂದಿದ್ದು ದಂಗೆ ಏಳದೆ ತನ್ನ ಒಪ್ಪಂದಕ್ಕೆ ಶಾಶ್ವತವಾಗಿ ಘದ್ಧವಾಗಿರಙೇಕೆಂಬುದು ನೆಘೂಕದೆಐಚ್ಚರನ ಬಯಕೆಯಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವನ ರಾಜ್ಯವು ಮೇಲಕ್ಕೆ ಏಳಲಾರದೆ ಇದ್ದರೂ, ಒಡಂಬಡಿಕೆಯನ್ನು ಕೈಗೊಳ್ಳುವುದರಿಂದ ಅದು ನಿಲ್ಲುವುದು.
Kannada BSI Bible 2016
ಆ ರಾಜ್ಯವು ತಗ್ಗಾಗಿ ಮೇಲೇಳದ ಹಾಗಿದ್ದರೂ ಅವನು ಒಡಂಬಡಿಕೆಯನ್ನು ಕೈಕೊಳ್ಳುವದರಿಂದ ಅದು ನಿಲ್ಲುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನ ರಾಜ್ಯವು ಮೇಲಕ್ಕೆ ಏಳಲಾರದೆ ಗುಜ್ಜಾಗಿದ್ದು ಒಡಂಬಡಿಕೆಯನ್ನು ಕೈಕೊಳ್ಳುವದರಿಂದಲೇ ನಿಲ್ಲಲೆಂದು ಆ ದೇಶದ ಬಲಿಷ್ಟರನ್ನು ಗಡೀಪಾರು ಮಾಡಿದನು.
Kannada Bible (KNCL) BSI 2016
ಅವನ ರಾಜ್ಯ ಏಳಿಗೆಗೆ ಬಾರದೆ ಗುಜ್ಜಾಗಿದ್ದು ಒಪ್ಪಂದಕ್ಕೆ ಬದ್ಧವಾಗಿರುವುದರಿಂದಲೇ ಅದು ನಿಲ್ಲದೆಂದು ಆ ದೇಶದ ಬಲಿಷ್ಠರನ್ನು ಗಡೀಪಾರುಮಾಡಿದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ರಾಜ್ಯವು ಮೇಲೇಳದ ಹಾಗಿದ್ದರೂ, ಅವನು ಒಡಂಬಡಿಕೆಯನ್ನು ಕೈಗೊಳ್ಳುವುದರಿಂದ ಅದು ನಿಲ್ಲುವುದು.