Ezekiel 17:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಅವನಿಗೆ ಉರುಲನೊಐಡ್ಡುವೆನು; ಅವನು ಅದರೊಳಗೆ ಸಿಕ್ಕಿಕೊಳ್ಳುವನು. ನಾನು ಅವನನ್ನು ಬಾಬಿಲೋನಿಗೆ ತಂದು ಅಲ್ಲಿ ಶಿಕ್ಷಿಸುವೆನು. ಯಾಕೆಂದರೆ ಅವನು ನನಗೆ ಅಪನಂಬಿಗಸ್ತನಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಅವನಿಗೆ ನನ್ನ ಬಲೆಯೊಡ್ಡುವೆನು, ನಾನು ಹಾಕಿದ ಉರುಲಿನಲ್ಲಿ ಸಿಕ್ಕಿಬೀಳುವನು, ಅವನನ್ನು ಬಾಬಿಲೋನಿಗೆ ತಂದು ಅಲ್ಲೇ ಅವನೊಂದಿಗೆ ವಾದಿಸಿ, ಅವನು ನನಗೆ ಮಾಡಿದ ಅಪರಾಧವನ್ನು ಅವನ ಮೇಲೆ ಹೊರಿಸುವೆನು.
Kannada BSI Bible 2016
ನಾನು ಅವನ ಮೇಲೆ ನನ್ನ ಬಲೆಯನ್ನು ಬೀಸುತ್ತೇನೆ; ಆಗ ಅವನು ನನ್ನ ಉರ್ಲಿನಲ್ಲಿ ಸಿಕ್ಕಿಬೀಳುವನು; ನಾನು ಅವನನ್ನು ಬಾಬೆಲಿಗೆ ಒಯ್ದು ಅವನು ನನಗೆ ವಿರೋಧವಾಗಿ ಮಾಡಿರುವ ಅಪರಾಧದ ವಿಷಯದಲ್ಲಿ ನಾನು ಅವರೊಂದಿಗೆ ವಾದಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಅವನಿಗೆ ನನ್ನ ಬಲೆಯೊಡ್ಡುವೆನು, ನಾನು ಹಾಕಿದ ಉರುಲಿನಲ್ಲಿ ಸಿಕ್ಕಿಬೀಳುವನು, ಅವನನ್ನು ಬಾಬೆಲಿಗೆ ತಂದು ಅಲ್ಲೇ ಅವನೊಂದಿಗೆ ವಾದಿಸಿ ಅವನು ನನಗೆ ಮಾಡಿದ ಅಪರಾಧವನ್ನು ಅವನ ಮೇಲೆ ಹೊರಿಸುವೆನು.
Kannada Bible (KNCL) BSI 2016
ನಾನು ಅವನಿಗೆ ನನ್ನ ಬಲೆಯೊಡ್ಡುವೆನು; ನಾನು ಹಾಕಿದ ಉರುಳಿನಲ್ಲಿ ಸಿಕ್ಕಿಬೀಳುವನು. ಅವನನ್ನು ಬಾಬಿಲೋನಿಗೆ ತಂದು, ಅಲ್ಲೇ ಅವನೊಂದಿಗೆ ವಾದಿಸಿ, ಅವನು ನನಗೆ ಮಾಡಿದ ಅಪರಾಧವನ್ನು ಅವನ ಮೇಲೆ ಹೊರಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಅವನ ಮೇಲೆ ನನ್ನ ಬಲೆಯನ್ನು ಬೀಸುತ್ತೇನೆ. ಆಗ ಅವನು ನನ್ನ ಉರುಲಿನಲ್ಲಿ ಸಿಕ್ಕಿಬೀಳುವನು. ನಾನು ಅವನನ್ನು ಬಾಬಿಲೋನಿಗೆ ಕರೆತಂದಿದ್ದೇನೆ ಮತ್ತು ಅವನು ನನಗೆ ನಂಬಿಕೆದ್ರೋಹ ಮಾಡಿದ ಕಾರಣ ಅಲ್ಲಿ ಅವನಿಗೆ ನ್ಯಾಯತೀರ್ಪು ವಿಧಿಸುತ್ತೇನೆ.