Ezekiel 17:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಹದ್ದು ದೇವದಾರು ಮರದ (ಯೆಹೂದದ ರಾಜನಾದ ಯೆಹೋಯಾಖೀನ್) ಮೇಲ್ಭಾಗವನ್ನು ಮುರಿದುಬಿಟ್ಟಿತು. ಅದನ್ನು ವ್ಯಾಪಾರಿಗಳ ದೇಶಕ್ಕೆ ತಂದುಹಾಕಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತುಟ್ಟತುದಿಯ ಚಿಗುರುಗಳನ್ನು ಕಚ್ಚಿ, ವ್ಯಾಪಾರದ ದೇಶಕ್ಕೆ ತೆಗೆದುಕೊಂಡು ಹೋಗಿ ಬಹಳ ವರ್ತಕರಿರುವ ಪಟ್ಟಣದಲ್ಲಿ ಇಟ್ಟುಬಿಟ್ಟಿತು.
Kannada BSI Bible 2016
ಅದರ ಚಿಗುರುಗಳ ಕೊನೆಯನ್ನು ಕಿತ್ತು ವ್ಯಾಪಾರದ ದೇಶಕ್ಕೆ ತೆಗೆದುಕೊಂಡು ಹೋಗಿ ವರ್ತಕರಿರುವ ನಗರದಲ್ಲಿ ಇಟ್ಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ತುಟ್ಟತುದಿಯ ಚಿಗುರುಗಳನ್ನು ಕಚ್ಚಿ ವ್ಯಾಪಾರದ ದೇಶಕ್ಕೆ ತೆಗೆದುಕೊಂಡು ಹೋಗಿ ಬಹು ವರ್ತಕರಿರುವ ಪಟ್ಟಣದಲ್ಲಿ ಇಟ್ಟುಬಿಟ್ಟಿತು.
Kannada Bible (KNCL) BSI 2016
ತುಟ್ಟತುದಿಯ ಚಿಗುರುಗಳನ್ನು ಕಚ್ಚಿ ವಾಣಿಜ್ಯ ದೇಶಕ್ಕೆ ತೆಗೆದುಕೊಂಡುಹೋಗಿ ಬಹುಮಂದಿ ವರ್ತಕರಿರುವ ಪಟ್ಟಣದಲ್ಲಿ ಇಟ್ಟುಬಿಟ್ಟಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರ ಚಿಗುರುಗಳ ಕೊನೆಯನ್ನು ಕಿತ್ತು, ವ್ಯಾಪಾರದ ದೇಶಕ್ಕೆ ತೆಗೆದುಕೊಂಡುಹೋಗಿ ವರ್ತಕರಿರುವ ನಗರದಲ್ಲಿ ಇಟ್ಟಿತು.