Ezekiel 17:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ದ್ರಾಕ್ಷಾಲತೆಯು ಸಮೃದ್ಧಿಕರವಾಗಿ ನೀರಿದ್ದ ಒಳ್ಳೆಯ ಭೂಮಿಯಲ್ಲಿ ನೆಡಲ್ಪಟ್ಟಿತ್ತು. ಕೊಂಬೆಗಳನ್ನು ಬೆಳೆಸಿ, ಹಣ್ಣುಗಳನ್ನು ಫಲಿಸಿ ಅಮೋಘವಾದ ದ್ರಾಕ್ಷಾಲತೆಯಾಗಙೇಕೆಂಬುದು ಅದರ ಬಯಕೆಯಾಗಿತ್ತು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದು ಸೊಂಪಾದ ದ್ರಾಕ್ಷಾಲತೆಯಾಗಿ ರೆಂಬೆಗಳನ್ನು ಹರಡಿ ಫಲಕೊಡುವುದಕ್ಕೆ ಅನುಕೂಲವಾದ ಒಳ್ಳೆಯ ನೀರಾವರಿಯ ನೆಲದಲ್ಲಿ ನಾಟಿಕೊಂಡಿತ್ತು.’”
Kannada BSI Bible 2016
ಅದು ಕೊಂಬೆ ಗಳನ್ನು ಬೆಳೆಸಿ ಫಲಫಲಿಸುವ ಹಾಗೆಯೂ ಒಳ್ಳೇ ದ್ರಾಕ್ಷೇಗಿಡ ಆಗುವ ಹಾಗೆಯೂ ಒಳ್ಳೇ ಭೂಮಿಯಲ್ಲಿ ಹೆಚ್ಚು ನೀರಿನ ಬಳಿಯಲ್ಲಿ ಬೆಳೆಸಲ್ಪಟ್ಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದು ಸೊಂಪಾದ ಲತೆಯಾಗಿ ರೆಂಬೆಗಳನ್ನು ಹರಡಿಸಿ ಫಲಕೊಡುವದಕ್ಕೆ ಅನುಕೂಲವಾದ ಒಳ್ಳೆಯ ನೀರಾವರಿಯ ನೆಲದಲ್ಲಿ ನಾಟಿಕೊಂಡಿತ್ತು.
Kannada Bible (KNCL) BSI 2016
ಅದು ಸೊಂಪಾದ ಲತೆಯಾಗಿ ರೆಂಬೆಗಳನ್ನು ಹರಡಿಸಿ, ಫಲಕೊಡುವುದಕ್ಕೆ ಅನುಕೂಲವಾದ ಒಳ್ಳೆಯ ನೀರಾವರಿಯ ನೆಲದಲ್ಲಿ ನಾಟಿಕೊಂಡಿತ್ತು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದು ಕೊಂಬೆಗಳನ್ನು ಬೆಳೆಸಿ ಫಲಕೊಡುವ ಹಾಗೆಯೂ, ಒಳ್ಳೆಯ ದ್ರಾಕ್ಷಿಗಿಡ ಆಗುವ ಹಾಗೆಯೂ, ಒಳ್ಳೆಯ ಭೂಮಿಯಲ್ಲಿ ಹೆಚ್ಚು ನೀರಿನ ಬಳಿಯಲ್ಲಿ ಬೆಳೆಸಲಾಗಿತ್ತು.’