Ezekiel 18:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆದರೆ ಒಂದುವೇಳೆ ಆ ನೀತಿವಂತನ ಮಗನು ಒಳ್ಳೆಯ ಕಾರ್ಯಗಳನ್ನು ಮಾಡದೆ ದರೋಡೆ ಮಾಡುವವನೂ ಕೊಲೆಮಾಡುವವನೂ ಆಗಿರಘಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇಂಥವನನ್ನು ಪಡೆದ ಮಗನು, ಈಗ ಹೇಳಿದ ದುಷ್ಕೃತ್ಯಗಳಲ್ಲಿ ಯಾವುದನ್ನಾದರೂ ನಡೆಸಿ,
Kannada BSI Bible 2016
ಆದರೆ ಇಂತಹ ವನು ಪಡೆದ ಮಗನು ದರೋಡೆಕೋರನಾಗಿ ರಕ್ತವನ್ನು ಚೆಲ್ಲುವವನಾದರೆ ಇಂತಹ ಕೆಲಸಗಳನ್ನು ಮಾಡುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಂಥವನು ಪಡೆದ ಮಗನು ಈಗ ಹೇಳಿದ ದುಷ್ಕೃತ್ಯಗಳಲ್ಲಿ ಯಾವದನ್ನಾದರೂ ನಡಿಸಿ
Kannada Bible (KNCL) BSI 2016
ಇಂಥವನು ಪಡೆದ ಮಗನು, ಈಗ ಹೇಳಿದ ದುಷ್ಕೃತ್ಯಗಳಲ್ಲಿ ಯಾವುದನ್ನಾದರೂ ನಡೆಸಿ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಒಂದು ವೇಳೆ ಇಂಥವನು ಪಡೆದ ಮಗನು, ಈಗ ಹೇಳಿದ ದುಷ್ಕೃತ್ಯಗಳಲ್ಲಿ ಯಾವುದನ್ನಾದರೂ ನಡೆಸಿ,