Ezekiel 18:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನ ತಂದೆಯು ಈ ಪಾಪಗಳಿಂದ ದೂರವಿದ್ದಾಗ್ಯೂ, ಮಗನು ಈ ಪಾಪಗಳಲ್ಲಿ ಪ್ರತಿಯೊಂದನ್ನೂ ಮಾಡಿದ್ದಿರಘಹುದು. ಅವನು ಬೆಟ್ಟದ ಮೇಲೆ ಹೋಗಿ ಅಲ್ಲಿ ವಿಗ್ರಹಗಳಿಗರ್ಪಿಸಿದ ನೈವೇದ್ಯದಲ್ಲಿ ಪಾಲು ತೆಗೆದುಕೊಳ್ಳಘಹುದು. ಆ ಕೆಟ್ಟ ಮಗನು ನೆರೆಯವನ ಹೆಂಡತಿಯೊಂದಿಗೆ ವ್ಯಭಿಚಾರ ನಡೆಸಿದ್ದಿರಘಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಳ್ಳೆಕಾರ್ಯಗಳಲ್ಲಿ ಯಾವುದನ್ನೂ ನಡೆಸದೆ ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿಂದು ನೆರೆಯವನ ಹೆಂಡತಿಯನ್ನು ಕೆಡಿಸಿ,
Kannada BSI Bible 2016
ಅಂತಹ ಕೆಲಸಗಳನ್ನು ಮಾಡಿದರೂ ಪರ್ವತಗಳ ಮೇಲೆ ತಿಂದು ತನ್ನ ನೆರೆಯವನ ಹೆಂಡತಿಯನ್ನು ಕೆಡಿಸಿ,
Kannada BSI JV (ಕನ್ನಡ ಸತ್ಯವೇದವು J.V. (BSI))
ಸುಕೃತ್ಯಗಳಲ್ಲಿ ಯಾವದನ್ನೂ ನಡಿಸದೆ ಗುಡ್ಡಗಳ ಮೇಲೆ [ಯಜ್ಞಶೇಷವನ್ನು] ತಿಂದು ನೆರೆಯವನ ಹೆಂಡತಿಯನ್ನು ಕೆಡಿಸಿ
Kannada Bible (KNCL) BSI 2016
ಸುಕೃತ್ಯಗಳಲ್ಲಿ ಯಾವುದನ್ನೂ ನಡೆಸದೆ ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿಂದು, ನೆರೆಯವನ ಹೆಂಡತಿಯನ್ನು ಕೆಡಿಸಿ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸುಕೃತ್ಯಗಳಲ್ಲಿ ಯಾವುದನ್ನೂ ನಡೆಸದೆ, “ಪರ್ವತಗಳ ಪೂಜಾಸ್ಥಳಗಳಲ್ಲಿ ತಿಂದು ತನ್ನ ನೆರೆಯವನ ಹೆಂಡತಿಯನ್ನು ಕೆಡಿಸಿ,