Ezekiel 18:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಘಡ, ನಿಸ್ಸಹಾಯಕರಾದ ಜನರಿಗೆ ಕಿರುಕುಳ ಕೊಟ್ಟಿರಘಹುದು. ಜನರ ನಿಸ್ಸಹಾಯಕತೆಯ ಪ್ರಯೋಜನ ಪಡೆಯುತ್ತಿರಘಹುದು. ಒತ್ತೆಗೆ ತೆಗೆದುಕೊಂಡ ವಸ್ತುವನ್ನು ಹಿಂದಕ್ಕೆ ಕೊಡದೆ ಇದ್ದಿರಘಹುದು. ಆ ಮಗನು ವಿಗ್ರಹಗಳಿಗೆ ಪ್ರಾರ್ಥಿಸಿ ಇನ್ನೂ ಅನೇಕ ಭಯಂಕರ ಕೃತ್ಯಗಳನ್ನೂ ಮಾಡಿದ್ದಿರಘಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೀನದರಿದ್ರರನ್ನು ಹಿಂಸಿಸಿ, ಜನರ ಸೊತ್ತನ್ನು ಅಪಹರಿಸಿ, ಸಾಲಗಾರನ ಒತ್ತೆಯನ್ನು ಬಿಗಿಹಿಡಿದು, ವಿಗ್ರಹಗಳ ಕಡೆಗೆ ಕಣ್ಣೆತ್ತಿ,
Kannada BSI Bible 2016
ಬಡವರನ್ನೂ ದರಿದ್ರರನ್ನೂ ಉಪದ್ರಗೊಳಿಸಿ, ಹಿಂಸಿಸಿ, ಸುಲಿಗೆ ಮಾಡಿ ಒತ್ತೆಗಳನ್ನು ಹಿಂದಕ್ಕೆ ಕೊಡದೆ, ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತಿ ಅಸಹ್ಯ ವಾದವುಗಳನ್ನು ಮಾಡಿ;
Kannada BSI JV (ಕನ್ನಡ ಸತ್ಯವೇದವು J.V. (BSI))
ದೀನದರಿದ್ರರನ್ನು ಹಿಂಸಿಸಿ ಜನರ ಸೊತ್ತನ್ನು ಅಪಹರಿಸಿ ಸಾಲಗಾರನ ಒತ್ತೆಯನ್ನು ಬಿಗಿಹಿಡಿದು ವಿಗ್ರಹಗಳ ಕಡೆಗೆ ಕಣ್ಣೆತ್ತಿ ಅಸಹ್ಯಕಾರ್ಯವನ್ನು ಮಾಡಿ
Kannada Bible (KNCL) BSI 2016
ದೀನದಲಿತರನ್ನು ಹಿಂಸಿಸಿ, ಜನರ ಸೊತ್ತನ್ನು ಅಪಹರಿಸಿ, ಸಾಲಗಾರನ ಒತ್ತೆಯನ್ನು ಬಿಗಿಹಿಡಿದು, ವಿಗ್ರಹಗಳ ಕಡೆಗೆ ಕಣ್ಣೆತ್ತಿ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಡವರನ್ನೂ, ದರಿದ್ರರನ್ನೂ ಉಪದ್ರವಗೊಳಿಸಿ, ಹಿಂಸಿಸಿ, ಸುಲಿಗೆ ಮಾಡಿ, ಒತ್ತೆಗಳನ್ನು ಹಿಂದೆ ಕೊಡದೆ, ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತಿ ಅಸಹ್ಯವಾದವುಗಳನ್ನು ಮಾಡಿ,