Ezekiel 18:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಇಗೋ, ಆ ಕೆಟ್ಟ ಮಗನಿಗೆ ಒಬ್ಬ ಮಗನಿರಘಹುದು. ತಂದೆ ಮಾಡುವ ದುಷ್ಕೃತ್ಯಗಳನ್ನು ನೋಡಿದ ಅವನು ತಂದೆಯಂತೆ ಜೀವಿಸದಿರಘಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇಗೋ, ಇವನು ಪಡೆದ ಮಗನು, ತನ್ನ ತಂದೆಯು ಮಾಡಿದ ಪಾಪಗಳನ್ನೆಲ್ಲಾ ಕಂಡು ಭಯಪಟ್ಟು ಇಂಥಾ ಕಾರ್ಯಗಳನ್ನು ನಡೆಸದೆ,
Kannada BSI Bible 2016
ಆಗ ಇಗೋ, ಅವನು ಮಗನನ್ನು ಪಡೆದ ಮೇಲೆ ತನ್ನ ತಂದೆ ಮಾಡಿದ ಪಾಪಗಳನ್ನೆಲ್ಲಾ ನೋಡಿ ಆಲೊಚಿಸಿ, ಅವುಗಳಂತೆ ಮಾಡದೆ;
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ಇವನು ಪಡೆದ ಮಗನು ತನ್ನ ತಂದೆಯು ಮಾಡಿದ ಪಾಪಗಳನ್ನೆಲ್ಲಾ ಕಂಡು ಭಯಪಟ್ಟು ಇಂಥಾ ಕಾರ್ಯಗಳನ್ನು ನಡಿಸದೆ
Kannada Bible (KNCL) BSI 2016
“ಇಗೋ, ಇವನು ಪಡೆದ ಮಗನು ತನ್ನ ತಂದೆ ಮಾಡಿದ ಪಾಪಗಳನ್ನೆಲ್ಲಾ ಕಂಡು ಭಯಪಟ್ಟು, ಇಂಥಾ ಕಾರ್ಯಗಳನ್ನು ನಡೆಸದೆ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಒಂದು ವೇಳೆ ಇವನು ಪಡೆದ ಮಗನು ತನ್ನ ತಂದೆ ಮಾಡಿದ ಪಾಪಗಳನ್ನೆಲ್ಲಾ ಕಂಡು ಆಲೋಚಿಸಿ, ಇಂಥಾ ಕಾರ್ಯಗಳನ್ನು ನಡೆಸದೆ,