Ezekiel 18:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಒಳ್ಳೆಯ ಮಗನು ಯಾರ ಮೇಲೂ ದಙ್ಬಾಳಿಕೆ ನಡೆಸುವುದಿಲ್ಲ. ಅವನು ಒತ್ತೆಯಿಲ್ಲದೆ ಸಾಲಕೊಡುವನು. ಅವನು ಯಾರನ್ನೂ ದರೋಡೆ ಮಾಡುವುದಿಲ್ಲ. ಅವನು ಹಸಿದವರಿಗೆ ಊಟ ಕೊಡುವನು; ಬಟ್ಟೆಯಿಲ್ಲದವರಿಗೆ ಬಟ್ಟೆಯನ್ನು ಕೊಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾರನ್ನೂ ಹಿಂಸಿಸದೆ, ಒತ್ತೆಯನ್ನು ಕೇಳದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನಕೊಟ್ಟು, ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ,
Kannada BSI Bible 2016
ಇಲ್ಲವೆ ಯಾರಿಗೂ ತೊಂದರೆಪಡಿಸದೆ, ಒತ್ತೆಯನ್ನು ಹಿಡಿಯದೆ, ಇಲ್ಲವೆ ಹಿಂಸೆಯಿಂದ ಸುಲಿಗೆ ಮಾಡದೆ, ಹಸಿದವನಿಗೆ ತನ್ನ ರೊಟ್ಟಿಯನ್ನು ಕೊಟ್ಟು ಬೆತ್ತಲೆಯಾದವನಿಗೆ ವಸ್ತ್ರ ವನ್ನು ಹೊದಿಸಿ,
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾರನ್ನೂ ಹಿಂಸಿಸದೆ ಒತ್ತೆಯನ್ನು ಕೇಳದೆ ಯಾರ ಸೊತ್ತನ್ನೂ ಅಪಹರಿಸದೆ ಹಸಿದವನಿಗೆ ಅನ್ನವಿಕ್ಕಿ ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ
Kannada Bible (KNCL) BSI 2016
ಒತ್ತೆಯನ್ನು ಕೇಳದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನವಿಕ್ಕಿ, ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾರನ್ನೂ ಹಿಂಸಿಸದೆ, ಒತ್ತೆಯನ್ನು ಕೇಳದೆ, ಹಿಂಸೆಯಿಂದ ಸುಲಿಗೆ ಮಾಡದೆ, ಹಸಿದವನಿಗೆ ತನ್ನ ರೊಟ್ಟಿಯನ್ನು ಕೊಟ್ಟು ಮತ್ತು ಬೆತ್ತಲೆಯಾದವನಿಗೆ ವಸ್ತ್ರವನ್ನು ಹೊದಿಸಿ,