Ezekiel 18:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಇಸ್ರೇಲ್ ದೇಶದ ಕುರಿತಾದ ಈ ಗಾದೆಯನ್ನು ನೀವೆಲ್ಲರೂ ಮರುನುಡಿಯುವುದೇಕೆ? ಹೆತ್ತವರು ಹುಳಿ ದ್ರಾಕ್ಷಿಹಣ್ಣನ್ನು ತಿಂದಾಗ ಮಕ್ಕಳ ಬಾಯಿ ಹುಳಿಯಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ತಂದೆಗಳು ಹುಳಿ ದ್ರಾಕ್ಷಿಯನ್ನು ತಿಂದರು ಆದರೆ, ಮಕ್ಕಳ ಹಲ್ಲುಗಳು ಚಳಿತುಹೋಗಿವೆ ಎಂಬ ಗಾದೆಯನ್ನು ನೀವು ಇಸ್ರಾಯೇಲ್ ದೇಶದ ವಿಷಯವಾಗಿ ಹೇಳುವುದೇಕೆ?”
Kannada BSI Bible 2016
ತಂದೆಗಳು ಹುಳಿ ದ್ರಾಕ್ಷೆಗಳನ್ನು ತಿಂದರು ಮಕ್ಕಳ ಹಲ್ಲು ಉಳಿತು ಹೋಯಿತು ಎಂಬ ಗಾದೆಯನ್ನು ಇಸ್ರಾಯೇಲ್ ದೇಶದ ವಿಷಯವಾಗಿ ನೀವು ಉಪಯೋಗಿಸುವ ಇದರ ಅರ್ಥವೇನು?
Kannada BSI JV (ಕನ್ನಡ ಸತ್ಯವೇದವು J.V. (BSI))
ತಂದೆಗಳು ಹುಳಿದ್ರಾಕ್ಷೆಯನ್ನು ತಿಂದರು, ಮಕ್ಕಳ ಹಲ್ಲುಗಳು ಚಳಿತುಹೋಗಿವೆ ಎಂಬ ಗಾದೆಯನ್ನು ನೀವು ಇಸ್ರಾಯೇಲ್ ದೇಶದ ವಿಷಯವಾಗಿ ಹೇಳುವದೇಕೆ?
Kannada Bible (KNCL) BSI 2016
“ಹೆತ್ತವರು ತಿಂದರು ಹುಳಿದ್ರಾಕ್ಷಿಯನ್ನು; ಚಳಿತುಹೋದವು ಅವರ ಮಕ್ಕಳ ಹಲ್ಲುಗಳು” ಎಂಬ ಗಾದೆಯನ್ನು ನೀವು ಇಸ್ರಯೇಲ್ ನಾಡನ್ನು ಕುರಿತು ಹೇಳುವುದೇಕೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀವು ಇಸ್ರಾಯೇಲ್ ದೇಶದ ವಿಷಯವಾಗಿ ಈ ಗಾದೆಯನ್ನು ಉಲ್ಲೇಖಿಸುವುದರ ಅರ್ಥವೇನು: “ ‘ಪಿತೃಗಳು ಹುಳಿದ್ರಾಕ್ಷಿಗಳನ್ನು ತಿಂದರು, ಮಕ್ಕಳ ಹಲ್ಲು ಚಳಿತು ಹೋಯಿತು.’