Ezekiel 18:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ಹೇಳಿದ್ದೇನೆಂದರೆ: “ಒಂದುವೇಳೆ ನೀವು ಹೇಳಘಹುದು: ‘ನನ್ನ ಒಡೆಯನಾದ ದೇವರ ಕ್ರಮವು ದೃಢವಾಗಿಲ್ಲ.’ ಆದರೆ, ಇಸ್ರೇಲಿನ ಜನರೇ, ಕೇಳಿರಿ. ನಿಮ್ಮ ನಡತೆಯೇ ದೃಢವಾಗಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಆದರೆ ನೀವು, ‘ಕರ್ತನ ಕ್ರಮವು ಸರಿಯಲ್ಲ’ ಎಂದು ಹೇಳುತ್ತಿದ್ದೀರಿ; ಇಸ್ರಾಯೇಲ್ ವಂಶದವರೇ, ನನ್ನ ಕ್ರಮವು ಸರಿಯಲ್ಲವೋ? ನಿಮ್ಮ ಕ್ರಮವೇ ಸರಿಯಲ್ಲ.
Kannada BSI Bible 2016
ಆದರೆ ನೀವು, ಕರ್ತನ ಮಾರ್ಗವು ಸರಿಯಲ್ಲ ಅನ್ನುತ್ತೀರಿ; ಓ ಇಸ್ರಾ ಯೇಲಿನ ಮನೆಯವರೇ, ಈಗ ಕೇಳಿರಿ, ನನ್ನ ಮಾರ್ಗವು ಸಮವಲ್ಲವೇ? ನಿಮ್ಮ ಮಾರ್ಗಗಳು ಸಮವಲ್ಲದವು ಗಳೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನೀವು - ಕರ್ತನ ಕ್ರಮವು ಸಮವಲ್ಲ ಎಂದು ಹೇಳುತ್ತಿದ್ದೀರಿ; ಇಸ್ರಾಯೇಲ್ ವಂಶದವರೇ, ನನ್ನ ಕ್ರಮವು ಸಮವಲ್ಲವೋ? ನಿಮ್ಮ ಕ್ರಮವೇ ಸಮವಲ್ಲವಷ್ಟೆ.
Kannada Bible (KNCL) BSI 2016
“ಆದರೆ ನೀವು, ‘ಸರ್ವೇಶ್ವರನ ಕ್ರಮ ಸರಿಯಲ್ಲ’ ಎಂದು ಹೇಳುತ್ತಿದ್ದೀರಿ; ಇಸ್ರಯೇಲ್ ವಂಶದವರೇ, ನನ್ನ ಕ್ರಮವು ಸರಿಯಲ್ಲವೆ? ನಿಮ್ಮ ಕ್ರಮವೇ ಸರಿಯಲ್ಲವಷ್ಟೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದರೆ ನೀವು, ‘ಯೆಹೋವ ದೇವರ ಮಾರ್ಗವು ಸರಿಯಲ್ಲ’ ಎಂದು ಹೇಳುತ್ತೀರಿ. ಇಸ್ರಾಯೇಲ್ ಜನರೇ, ಈಗ ಕೇಳಿರಿ, ನನ್ನ ಮಾರ್ಗವು ಸರಿಯಲ್ಲವೇ? ನಿಜಕ್ಕೂ ನಿಮ್ಮ ಮಾರ್ಗಗಳೇ ಸರಿಯಲ್ಲ.