Ezekiel 18:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಬ್ಬ ಒಳ್ಳೆಯವನು ಘದಲಾವಣೆ ಹೊಂದಿ ಕೆಟ್ಟಕಾರ್ಯಗಳನ್ನು ಮಾಡಿದರೆ, ಅವನ ದುಷ್ಟತಬಕ್ಕಾಗಿ ಅವನು ಸಾಯಲೇಙೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು, ಅಧರ್ಮಮಾಡಿ, ಅದರಲ್ಲಿ ಸತ್ತರೆ ತಾನು ಮಾಡಿದ ಅಧರ್ಮದಿಂದಲೇ ಸಾಯಬೇಕಾಯಿತು.
Kannada BSI Bible 2016
ನೀತಿವಂತನು ತನ್ನ ನೀತಿಯನ್ನು ಬಿಟ್ಟು ತಿರುಗಿಕೊಂಡು ಅನ್ಯಾಯಮಾಡಿ ಇವುಗಳಲ್ಲಿ ಸತ್ತರೆ, ಅವನು ಮಾಡಿದ ಅನ್ಯಾಯದಿಂದಲೇ ಸಾಯುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮ ಮಾಡಿ ಅದರಲ್ಲಿ ಸತ್ತರೆ ತಾನು ಮಾಡಿದ ಅಧರ್ಮದಿಂದಲೇ ಸಾಯಬೇಕಾಯಿತು.
Kannada Bible (KNCL) BSI 2016
ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮದಿಂದಲೇ ಸಾಯಬೇಕಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಬ್ಬ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಪಾಪವನ್ನು ಮಾಡಿದರೆ, ಅವನು ಅದಕ್ಕಾಗಿ ಸಾಯಬೇಕು; ಹೌದು, ಅವನು ಮಾಡಿದ ಪಾಪದಿಂದಲೇ ಅವನು ಸಾಯಬೇಕು.