Ezekiel 18:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ಇಸ್ರೇಲಿನ ಜನರು ಇನ್ನು ಮುಂದಕ್ಕೆ ಈ ಗಾದೆಯು ಸತ್ಯವೆಂದು ನೆನಸುವದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ನೀವು ಈ ಗಾದೆಯನ್ನು ಇಸ್ರಾಯೇಲಿನಲ್ಲಿ ಇನ್ನು ಎತ್ತಬೇಕಾಗುವುದಿಲ್ಲ.
Kannada BSI Bible 2016
ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನನ್ನ ಜೀವದಾಣೆ, ನೀವು ಈ ಗಾದೆಯನ್ನು ಇಸ್ರಾಯೇಲಿನಲ್ಲಿ ಇನ್ನು ಹೇಳುವ ಸಂದರ್ಭವು ಇರುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಜೀವದಾಣೆ, ನೀವು ಈ ಗಾದೆಯನ್ನು ಇಸ್ರಾಯೇಲಿನಲ್ಲಿ ಇನ್ನು ಎತ್ತಬೇಕಾಗುವದಿಲ್ಲ.
Kannada Bible (KNCL) BSI 2016
ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜೀವದಾಣೆ, ನೀವು ಈ ಗಾದೆಯನ್ನು ಇಸ್ರಯೇಲಿನಲ್ಲಿ ಇನ್ನು ಎತ್ತಬೇಕಾಗುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಜೀವದಾಣೆ, ನೀವು ಈ ಗಾದೆಯನ್ನು ಇಸ್ರಾಯೇಲಿನಲ್ಲಿ ಇನ್ನು ಹೇಳುವ ಸಂದರ್ಭವು ಇರುವುದಿಲ್ಲ.