Ezekiel 18:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ಸಾಲ ಕೊಡುವಾಗ ಘಡ್ಡಿಹಾಕುವುದಿಲ್ಲ. ಅವನು ಕೆಡುಕುಗಳನ್ನು ಮಾಡುವುದಿಲ್ಲ. ಅವನು ತನ್ನ ವ್ಯವಹಾರಗಳಲ್ಲಿ ಪ್ರತಿಯೊಬ್ಬನೊಂದಿಗೂ ಯಥಾರ್ಥವಾಗಿಯೂ ನ್ಯಾಯವಾಗಿಯೂ ಇರುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಾಲಕ್ಕೆ ಬಡ್ಡಿತೆಗೆಯದೆ, ಲಾಭಕ್ಕೆ ಹಣಕೊಡದೆ, ಅನ್ಯಾಯಕ್ಕೆ ಕೈಹಾಕದೆ, ವಾದಿ ಪ್ರತಿವಾದಿಗಳಿಗೆ ಸರಿಯಾಗಿ ನ್ಯಾಯತೀರಿಸಿ,
Kannada BSI Bible 2016
ಬಡ್ಡಿಗೆ ಸಾಲ ಕೊಡದೆ, ಲಾಭವನ್ನು ತೆಗೆದುಕೊಳ್ಳದೆ, ಅನ್ಯಾಯ ದಿಂದ ತನ್ನ ಕೈಯನ್ನು ಹಿಂತೆಗೆದು ಒಬ್ಬರಿಗೊಬ್ಬರು ಸತ್ಯದ ನ್ಯಾಯವನ್ನು ನಡಿಸಿ,
Kannada BSI JV (ಕನ್ನಡ ಸತ್ಯವೇದವು J.V. (BSI))
ಸಾಲಕ್ಕೆ ಬಡ್ಡಿ ತೆಗೆಯದೆ ಲಾಭಕ್ಕೆ ಹಣಕೊಡದೆ ಅನ್ಯಾಯಕ್ಕೆ ಕೈಹಾಕದೆ ವಾದಿಪ್ರತಿವಾದಿಗಳಿಗೆ ಸರಿಯಾಗಿ ನ್ಯಾಯತೀರಿಸಿ
Kannada Bible (KNCL) BSI 2016
ಸಾಲಕ್ಕೆ ಬಡ್ಡಿ ತೆಗೆಯದೆ, ಲಾಭಕ್ಕೆ ಹಣಕೊಡದೆ, ಅನ್ಯಾಯಕ್ಕೆ ಕೈಹಾಕದೆ, ವಾದಿ ಪ್ರತಿವಾದಿಗಳಿಗೆ ಸರಿಯಾಗಿ ನ್ಯಾಯತೀರಿಸಿ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಡ್ಡಿಗೆ ಸಾಲ ಕೊಡದೆ, ಲಾಭವನ್ನು ತೆಗೆದುಕೊಳ್ಳದೆ, ಅನ್ಯಾಯದಿಂದ ತನ್ನ ಕೈಯನ್ನು ಹಿಂತೆಗೆದು ವಾದಿ ಪ್ರತಿವಾದಿಗಳಿಗೆ ಸರಿಯಾಗಿ ನ್ಯಾಯತೀರಿಸಿ,