Ezekiel 19:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ನನಗೆ, “ಇಸ್ರೇಲರ ಅಊಪತಿಗಳ ವಿಷಯವಾದ ಈ ಶೋಕಗೀತೆಯನ್ನು ನೀನು ಹಾಡಬೇಕು” ಎಂದು ಹೇಳಿದನು:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇಸ್ರಾಯೇಲಿನ ರಾಜರ ವಿಷಯವಾಗಿ ಈ ಶೋಕ ಗೀತೆಯನ್ನು ಹಾಡು,
Kannada BSI Bible 2016
ಇದಲ್ಲದೆ ನೀನು ಇಸ್ರಾಯೇಲಿನ ಪ್ರಧಾನ ವಿಷಯವಾಗಿ ಈ ಪ್ರಲಾಪ ವನ್ನೆತ್ತಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲಿನ ಪ್ರಭುಗಳ ವಿಷಯವಾಗಿ ಈ ಶೋಕಗೀತವನ್ನು ಎತ್ತು -
Kannada Bible (KNCL) BSI 2016
“ಇಸ್ರಯೇಲ್ ಅರಸರನ್ನು ಕುರಿತ ಈ ಶೋಕ ಗೀತೆಯನ್ನು ಹಾಡು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇದಲ್ಲದೆ ನೀನು ಇಸ್ರಾಯೇಲಿನ ಪ್ರಧಾನರ ವಿಷಯವಾಗಿ ಈ ಪ್ರಲಾಪವನ್ನೆತ್ತಿ,