Ezekiel 19:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈಗ ಆ ದ್ರಾಕ್ಷಾಘಳ್ಳಿಯನ್ನು ಮರುಭೂಮಿಯಲ್ಲಿ ನೆಡಲ್ಪಟ್ಟಿರುತ್ತದೆ. ಅದು ನೀರಿಲ್ಲದ ಘಂಜರು ಭೂಮಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈಗ ಅದು ನೀರಿಲ್ಲದೆ ಬೆಂಗಾಡಿನಲ್ಲಿ ನಾಟಿಕೊಂಡಿದೆ.
Kannada BSI Bible 2016
ಈಗ ಅದು ಅರಣ್ಯದಲ್ಲಿ ಒಣಗಿ ನೀರಿಲ್ಲದಂಥ ಪ್ರದೇಶದಲ್ಲಿ ನೆಡಲ್ಪಟ್ಟಿದೆ.ಅದರ ಕೊಂಬೆಗಳ ಬಳ್ಳಿಗಳೊಳಗಿಂದ ಬೆಂಕಿಯು ಹೊರಟು ಅದರಲ್ಲಿ ಫಲವನ್ನು ತಿಂದು ಬಿಟ್ಟಿದೆ; ಅದರಲ್ಲಿ ಆಳುವದಕ್ಕೆ ರಾಜದಂಡಕ್ಕಾಗಿ ತಕ್ಕದಾದ ಬಲವುಳ್ಳ ಬಳ್ಳಿಯು ಈಗ ಇಲ್ಲ; ಇದು ಪ್ರಲಾಪವಾಗಿದೆ; ಪ್ರಲಾಪಕ್ಕಾಗಿಯೇ ಇದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಈಗ ಅದು ನೀರಿಲ್ಲದ ಬೆಂಗಾಡಿನಲ್ಲಿ ನಾಟಿಕೊಂಡಿದೆ.
Kannada Bible (KNCL) BSI 2016
ದಹಿಸಿಬಿಟ್ಟಿತು ಅವುಗಳನು ಅಗ್ನಿಜ್ವಾಲೆಯು, ಈಗದು ನಾಟಿಕೊಂಡಿದೆ ನೀರಿಲ್ಲದ ಬೆಂಗಾಡಿನೊಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಗ ಅದು ಮರುಭೂಮಿಯಲ್ಲಿ ಒಣಗಿ, ನೀರಿಲ್ಲದಂಥ ಪ್ರದೇಶದಲ್ಲಿ ನೆಡಲಾಗಿದೆ.