Ezekiel 19:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮರಿಗಳಲ್ಲೊಂದು ಎದ್ದು ಗಟ್ಟಿಮುಟ್ಟಾದ ಸಿಂಹವಾಗಿ ಬೆಳೆಯುತ್ತಾ ಘಂತು. ತನ್ನ ಆಹಾರವನ್ನು ತಾನೇ ಙೇಟೆಯಾಡತೊಡಗಿ ಮನುಷ್ಯರನ್ನು ಕೊಂದು ತಿನ್ನಲಾರಂಭಿಸಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವಳು ಬೆಳೆಯಿಸಿದ ಒಂದು ಮರಿಯು ಪ್ರಾಯದ ಸಿಂಹವಾಗಿ, ಬೇಟೆಯನ್ನು ಕಲಿತು, ಮನುಷ್ಯರನ್ನು ನುಂಗಲಾರಂಭಿಸಿತು.
Kannada BSI Bible 2016
ತನ್ನ ಮರಿಗಳಲ್ಲಿ ಒಂದನ್ನು ಬೆಳೆಸಿದಳು; ಇದು ಪ್ರಾಯದ ಸಿಂಹವಾಯಿತು, ಇದು ಕೊಳ್ಳೆ ಹೊಡೆಯು ವದನ್ನು ಕಲಿತು ಮನುಷ್ಯರನ್ನು ನುಂಗಿಬಿಟ್ಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದು ಬೆಳೆಯಿಸಿದ ಒಂದು ಮರಿಯು ಪ್ರಾಯದ ಸಿಂಹವಾಗಿ ಬೇಟೆಯನ್ನು ಕಲಿತು ಮನುಷ್ಯರನ್ನು ನುಂಗಲಾರಂಭಿಸಿತು.
Kannada Bible (KNCL) BSI 2016
ಯುವ ಸಿಂಹವಾಯಿತು ಆಕೆ ಬೆಳೆಸಿದಾ ಮರಿಯೊಂದು, ನರಭಕ್ಷಕ ಆಗಲಾರಂಭಿಸಿತದು ಬೇಟೆಯನು ಕಲಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವಳೂ ತನ್ನ ಮರಿಗಳಲ್ಲಿ ಒಂದನ್ನು ಬೆಳೆಸಿದಳು, ಇದು ಪ್ರಾಯದ ಸಿಂಹವಾಯಿತು. ಇದು ಬೇಟೆಯನ್ನು ಕಲಿತು, ಮನುಷ್ಯರನ್ನು ನುಂಗಿಬಿಟ್ಟಿತು.