Ezekiel 19:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದು ಗರ್ಜಿಸುವ ಶಘ್ದವನ್ನು ಜನರು ಕೇಳಿದರು. ಜನಾಂಗಗಳು ಅದರ ಬಗ್ಗೆ ಕೇಳಿದರು. ಅದನ್ನು ತಮ್ಮ ಗುಂಡಿಯಲ್ಲಿ ಅವರು ಬಂಧಿಸಿದರು. ಅವರು ಅದರ ಬಾಯಿಗೆ ಕೊಂಡಿಯನ್ನು ಹಾಕಿ ಈಜಿಪ್ಟಿಗೆ ಅದನ್ನು ಕೊಂಡೊಯ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನಾಂಗಗಳು ಈ ವಾರ್ತೆಯನ್ನು ಕೇಳಿ, ಅದಕ್ಕೆ ಗುಂಡಿ ತೋಡಲು ಅದು ಅಲ್ಲಿ ಸಿಕ್ಕಿಬಿದ್ದಿತು; ಅದನ್ನು ಸರಪಣಿಗಳಿಂದ ಬಿಗಿದು ಐಗುಪ್ತ ದೇಶಕ್ಕೆ ಒಯ್ದರು.
Kannada BSI Bible 2016
ಜನಾಂಗಗಳವರು ಅದರ ಸುದ್ದಿಯನ್ನು ಕೇಳಿದರು; ಅವರ ಹಳ್ಳದಲ್ಲಿ ಇದನ್ನು ಹಿಡಿದುಕೊಂಡರು, ಸಂಕೋ ಲೆಗಳಿಂದ ಬಂಧಿಸಿ ಐಗುಪ್ತದೇಶಕ್ಕೆ ತೆಗೆದುಕೊಂಡು ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನಾಂಗಗಳು ಈ ವಾರ್ತೆಯನ್ನು ಕೇಳಿ ಅದಕ್ಕೆ ಗುಂಡಿತೋಡಲು ಅಲ್ಲಿ ಸಿಕ್ಕಿಬಿದ್ದಿತು; ಅದನ್ನು ಸರಪಣಿಗಳಿಂದ ಬಿಗಿದು ಐಗುಪ್ತದೇಶಕ್ಕೆ ಒಯ್ದವು.
Kannada Bible (KNCL) BSI 2016
ಇದ ಕೇಳಿದ ರಾಷ್ಟ್ರಗಳು ಹಿಡಿದವದನ್ನು ಗುಂಡಿತೋಡಿ, ಈಜಿಪ್ಟ್ ದೇಶಕೊಯ್ದವು ಅದಕ್ಕೆ ಬಿಗಿದು ಸರಪಣಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜನಾಂಗಗಳವರು ಅದರ ಸುದ್ದಿಯನ್ನು ಕೇಳಿದರು, ಅವರ ಗುಂಡಿಯಲ್ಲಿ ಇದನ್ನು ಹಿಡಿದುಕೊಂಡರು. ಸಂಕೋಲೆಗಳಿಂದ ಬಂಧಿಸಿ, ಈಜಿಪ್ಟ್ ದೇಶಕ್ಕೆ ತೆಗೆದುಕೊಂಡು ಹೋದರು.