Ezekiel 19:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಸಿಂಹಿಣಿಯು ತನಗಾದ ನಿರಾಶೆಯನ್ನೂ ತನ್ನ ಮರಿಸಿಂಹದ ಮೇಲೆ ತನಗಿದ್ದ ನಿರೀಕ್ಷೆ ಹಾಳಾದದ್ದನ್ನು ಕಂಡು, ತನ್ನ ಮರಿಗಳಲ್ಲಿ ಮತ್ತೊಂದನ್ನು ತೆಗೆದುಕೊಂಡು ಅದನ್ನು ಪ್ರಾಯದ ಸಿಂಹವನ್ನಾಗಿ ಮಾಡಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಸಿಂಹಿಣಿಯು ತಾನು ಕಾದುಕೊಂಡಿದ್ದರೂ, ತನ್ನ ನಿರೀಕ್ಷೆಯು ಹಾಳಾಯಿತೆಂದು ತನ್ನ ಮರಿಗಳಲ್ಲಿ ಇನ್ನೊಂದನ್ನು ತೆಗೆದು ಸಾಕಿ, ಪ್ರಾಯಕ್ಕೆ ತಂದಳು.
Kannada BSI Bible 2016
ಆಗ ಅವಳು ಅದನ್ನು ನೋಡಿ ತನ್ನ ನಿರೀಕ್ಷೆ ಕೆಟ್ಟುಹೋಯಿತೆಂದು ಕಾದು ತನ್ನ ಮರಿಗಳಲ್ಲಿ ಮತ್ತೊಂದನ್ನು ತೆಗೆದುಕೊಂಡು ಅದನ್ನು ಪ್ರಾಯದ ಸಿಂಹವಾಗಿ ಮಾಡಿದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಸಿಂಹಿಯು ತಾನು ಕಾದುಕೊಂಡಿದ್ದರೂ ತನ್ನ ನಿರೀಕ್ಷೆಯು ಹಾಳಾಯಿತೆಂದು ತನ್ನ ಮರಿಗಳಲ್ಲಿ ಇನ್ನೊಂದನ್ನು ತೆಗೆದು ಸಾಕಿ ಪ್ರಾಯಕ್ಕೆ ತಂದಿತು.
Kannada Bible (KNCL) BSI 2016
ತನ್ನ ನಂಬಿಕೆ ನಿರೀಕ್ಷೆ ಹಾಳಾಯಿತೆಂದುಕೊಂಡಾ ಸಿಂಹಿಣಿ, ಪ್ರಾಯಕ್ಕೆ ತಂದಳು ತನ್ನ ಮರಿಗಳಲ್ಲಿ ಇನ್ನೊಂದನ್ನು ಸಾಕಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಆಗ ಅವಳು ಅದನ್ನು ನೋಡಿ ತನ್ನ ನಿರೀಕ್ಷೆ ಕಳೆದುಕೊಂಡೆನೆಂದು ತನ್ನ ಮರಿಗಳಲ್ಲಿ ಮತ್ತೊಂದನ್ನು ತೆಗೆದುಕೊಂಡು, ಅದನ್ನು ಪ್ರಾಯದ ಸಿಂಹವಾಗಿ ಮಾಡಿದಳು.