Ezekiel 20:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಲ್ಲಿ ಅವರಿಗೆ ಧರ್ಮಶಾಸ್ತ್ರವನ್ನು ಕೊಟ್ಟೆನು. ನನ್ನ ವಿಊನಿಯಮಗಳನ್ನು ತಿಳಿಸಿದೆನು. ಅವುಗಳನ್ನು ಕೈಕೊಂಡು ನಡೆಯುವ ಎಲ್ಲರೂ ಜೀವಿಸುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅವರಿಗೆ ತಿಳಿಸಿಕೊಟ್ಟೆನು.
Kannada BSI Bible 2016
ಯಾವ ಸಂಗತಿಗಳನ್ನು ಮಾಡಿದರೆ ಮನುಷ್ಯನು ಬದುಕುವನೋ? ಆ ನನ್ನ ನಿಯಮಗಳನ್ನು ಅವರಿಗೆ ಕೊಟ್ಟು ನನ್ನ ನ್ಯಾಯಗಳನ್ನು ಅವರಿಗೆ ತಿಳಿಸಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೈಕೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅವರಿಗೆ ತಿಳಿಸಿಕೊಟ್ಟೆನು.
Kannada Bible (KNCL) BSI 2016
ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅವರಿಗೆ ತಿಳಿಸಿಕೊಟ್ಟೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾವ ಸಂಗತಿಗಳನ್ನು ಮಾಡಿದರೆ ಮನುಷ್ಯನು ಬದುಕುವನೋ? ಆ ನನ್ನ ನಿಯಮಗಳನ್ನು ಅವರಿಗೆ ಕೊಟ್ಟು, ನನ್ನ ನ್ಯಾಯಗಳನ್ನು ಅವರಿಗೆ ತಿಳಿಸಿದೆನು.