Ezekiel 20:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ನಾನು ಅವರಿಗಾಗಿ ದುಃಖಗೊಂಡೆನು. ಆದ್ದರಿಂದ ಅವರನ್ನು ನಾನು ನಾಶಮಾಡಲಿಲ್ಲ. ಮರುಭೂಮಿಯಲ್ಲಿ ಅವರನ್ನು ಸಂಪೂರ್ಣವಾಗಿ ನಾಶಮಾಡಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೂ ನಾನು ಅವರನ್ನು ನಾಶ ಮಾಡಲಿಲ್ಲ; ನನ್ನ ಕಟಾಕ್ಷವು ಅವರನ್ನು ಉಳಿಸಿತು; ನಾನು ಅವರನ್ನು ಅರಣ್ಯದಲ್ಲಿ ನಿರ್ಮೂಲಮಾಡಲಿಲ್ಲ.’”
Kannada BSI Bible 2016
ಆದರೂ ಅವರನ್ನು ನಾನು ನಾಶಮಾಡದ ಹಾಗೆ ನನ್ನ ಕಣ್ಣು ಕನಿಕರಿಸಿತು; ನಾನು ಅವರನ್ನು ಅರಣ್ಯದಲ್ಲಿ ಸಂಪೂರ್ಣವಾಗಿ ಮುಗಿಸಿಬಿಡ ಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೂ ನಾನು ಅವರನ್ನು ನಾಶಮಾಡದ ಹಾಗೆ ನನ್ನ ಕಟಾಕ್ಷವು ಅವರನ್ನು ಉಳಿಸಿತು; ನಾನು ಅವರನ್ನು ಅರಣ್ಯದಲ್ಲಿ ನಿರ್ಮೂಲಮಾಡಲಿಲ್ಲ.
Kannada Bible (KNCL) BSI 2016
“ಆದರೂ ನಾನು ಅವರನ್ನು ನಾಶಮಾಡಲಿಲ್ಲ; ನನ್ನ ಕಟಾಕ್ಷವು ಅವರನ್ನು ಉಳಿಸಿತು; ನಾನು ಅವರನ್ನು ಮರುಭೂಮಿಯಲ್ಲಿ ನಿರ್ಮೂಲಮಾಡಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ ಅವರನ್ನು ನಾನು ನಾಶಮಾಡದ ಹಾಗೆ ನನ್ನ ಕಣ್ಣು ಕನಿಕರಿಸಿತು. ನಾನು ಅವರನ್ನು ಮರುಭೂಮಿಯಲ್ಲಿ ಅಂತ್ಯಗೊಳಿಸಲಿಲ್ಲ.