Ezekiel 20:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಯೆಹೋವನ ಸಂದೇಶ ನನಗೆ ಘಂದಿತು. ಆತನು ಹೇಳಿದ್ದೇನೆಂದರೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
Kannada BSI Bible 2016
ಆಮೇಲೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ,
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು -
Kannada Bible (KNCL) BSI 2016
ಆಗ ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರ ವಾಕ್ಯವು ನನಗೆ ಬಂದಿತು,