Ezekiel 20:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ನಾನು ಅವರಿಗೆ ಒಳ್ಳೆಯದಲ್ಲದ ಕಟ್ಟಳೆಗಳನ್ನು ಕೊಟ್ಟೆನು. ಜೀವವನ್ನು ಕೊಡಲು ಅಸಾಧ್ಯವಾದ ನಿಯಮಗಳನ್ನು ವಿಊಸಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇದಲ್ಲದೆ, ನಾನೇ ಯೆಹೋವನು ಎಂದು ಅವರು ತಿಳಿದುಕೊಳ್ಳುವಂತೆ ನಾನು ಅವರಿಗೆ ಅಹಿತವಾದ ಆಜ್ಞೆಗಳನ್ನೂ, ಜೀವಾಧಾರವಲ್ಲದ ವಿಧಿಗಳನ್ನೂ ನೇಮಿಸಿದೆನು.
Kannada BSI Bible 2016
ಆದಕಾರಣ ನಾನು ಅವರಿಗೆ ಅಹಿತವಾದ ನಿಯಮಗಳನ್ನೂ ಅವರು ಬದುಕಬಾರದ ನ್ಯಾಯಗಳನ್ನೂ ಕೊಟ್ಟೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ನಾನೇ ಯೆಹೋವನು ಎಂದು ಅವರು ತಿಳುಕೊಳ್ಳುವಂತೆ ನಾನು ಅವರಿಗೆ ಅಹಿತವಾದ ಆಜ್ಞೆಗಳನ್ನೂ ಜೀವಾಧಾರವಲ್ಲದ ವಿಧಿಗಳನ್ನೂ ನೇವಿುಸಿ
Kannada Bible (KNCL) BSI 2016
“ಇದಲ್ಲದೆ, ‘ನಾನೇ ಸರ್ವೇಶ್ವರ’ ಎಂದು ಅವರು ತಿಳಿದುಕೊಳ್ಳುವಂತೆ ನಾನು ಅವರಿಗೆ ಅಹಿತವಾದ ಆಜ್ಞೆಗಳನ್ನೂ ಜೀವಾಧಾರವಲ್ಲದ ವಿಧಿಗಳನ್ನೂ ನೇಮಿಸಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನೇ ಯೆಹೋವ ದೇವರು ಎಂದು ಅವರು ತಿಳಿದುಕೊಳ್ಳುವಂತೆ ನಾನು ಅವರಿಗೆ ಅಹಿತವಾದ ನಿಯಮಗಳನ್ನೂ, ಅವರು ಬದುಕಬಾರದ ನ್ಯಾಯಗಳನ್ನೂ ಕೊಟ್ಟೆನು.